‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ; ಇದೆ ಹಲವು ಸರ್​ಪ್ರೈಸ್

Updated on: Jan 20, 2025 | 1:07 PM

‘ಬಿಗ್ ಬಾಸ್ ಕನ್ನಡ ಸೀಸನ್ 11’ ಪೂರ್ಣಗೊಳ್ಳುತ್ತಿದ್ದಂತೆ ಕಲರ್ಸ್ ಕನ್ನಡದಲ್ಲಿ ಎರಡು ರಿಯಾಲಿಟಿ ಶೋಗಳು ಬರೋಕೆ ರೆಡಿ ಆಗಿವೆ. ಅವೇ ‘ಬಾಯ್ಸ್ vs ಗರ್ಲ್ಸ್’ ಹಾಗೂ ‘ಮಾಜಾ ಟಾಕೀಸ್’ ಶೋ ನಡೆಯಲಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.  ಹೀಗಿರುವಾಗಲೇ ‘ಬಾಯ್ಸ್ vs ಗರ್ಲ್ಸ್​​’ನಲ್ಲಿ ಯಾರೆಲ್ಲ ಇದ್ದಾರೆ ಎಂಬ ಪ್ರಶ್ನೆ ಮೂಡಿದೆ.

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋ ಫೆಬ್ರವರಿ 1ರಿಂದ ಆರಂಭ ಆಗುತ್ತಿದೆ. ಈ ರಿಯಾಲಿಟಿ ಶೋನಲ್ಲಿ ಬಿಗ್ ಬಾಸ್​ನ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ, ಮಂಜು ಪಾವಗಡ, ಸೂರಜ್, ಜಗದೀಶ್ ಮೊದಲಾದವರು ಬಾಯ್ಸ್ ತಂಡದಲ್ಲಿ ಇದ್ದರೆ, ಶುಭಾ ಪೂಂಜಾ, ಐಶ್ವರ್ಯಾ, ಶೋಭಾ ಶೆಟ್ಟಿ, ರಮ್ಯಾ, ಸ್ಪಂದನಾ ಮೊದಲಾದವರು ಗರ್ಲ್ಸ್​ ಗ್ಯಾಂಗ್​​ನಲ್ಲಿ ಇದ್ದಾರೆ. ಬಾಯ್ಸ್ ತಂಡಕ್ಕೆ ವಿನಯ್ ಲೀಡರ್ ಆದರೆ, ಗರ್ಲ್ಸ್ ತಂಡಕ್ಕೆ ಶುಭಾ ಪೂಂಜಾ ಲೀಡರ್ ತಂಡಕ್ಕೆ ನಾಯಕಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More