Brahmanda Guruji: ‘ಮುಂಡಾ ಮುಚ್ತು..’ ಎನ್ನುತ್ತಲೇ ಬಿಗ್​ ಬಾಸ್ ಮನೆಗೆ ಕಾಲಿಟ್ಟ ಬ್ರಹ್ಮಾಂಡ ಗುರೂಜಿ; ಎಲ್ಲರಿಗೂ ಅಚ್ಚರಿ

‘ಬಿಗ್​ ಬಾಸ್​ ಕನ್ನಡ’ ರಿಯಾಲಿಟಿ ಶೋಗೆ ಬ್ರಹ್ಮಾಂಡ ಗುರೂಜಿ ಬಂದಿರುವುದು ಇದೇ ಮೊದಲೇನೂ ಇಲ್ಲ. ಮೊದಲ ಸೀಸನ್​ನಲ್ಲಿಯೇ ಅವರು ಸ್ಪರ್ಧಿಯಾಗಿ ದೊಡ್ಮನೆಗೆ ಕಾಲಿಟ್ಟಿದರು. ಮೂರನೇ ರನ್ನರ್​ಅಪ್​ ಆಗಿ ಅವರು ಹೊರಹೊಮ್ಮಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ನೀಡಿರುವುದು ಹೊಸ ಟ್ವಿಸ್ಟ್​ ಸಿಕ್ಕಂತೆ ಆಗಿದೆ.

Brahmanda Guruji: ‘ಮುಂಡಾ ಮುಚ್ತು..’ ಎನ್ನುತ್ತಲೇ ಬಿಗ್​ ಬಾಸ್ ಮನೆಗೆ ಕಾಲಿಟ್ಟ ಬ್ರಹ್ಮಾಂಡ ಗುರೂಜಿ; ಎಲ್ಲರಿಗೂ ಅಚ್ಚರಿ
| Edited By: TV9 Digital Desk

Updated on:Nov 20, 2023 | 10:55 AM

ಈ ಬಾರಿಯ ಬಿಗ್​ ಬಾಸ್​ (BBK 10) ಮನೆಗೆ ಅನೇಕರು ಗೆಸ್ಟ್​ ಆಗಿ ಬರುತ್ತಿದ್ದಾರೆ. ಬ್ರಹ್ಮಾಂಡ ಗುರೂಜಿ (Brahmanda Guruji) ಎಂದೇ ಫೇಮಸ್​ ಆಗಿರುವ ನರೇಂದ್ರ ಬಾಬು ಶರ್ಮಾ ಅವರು ಈಗ ದೊಡ್ಮನೆಗೆ ಎಂಟ್ರಿ ನೀಡಿದ್ದಾರೆ. ಅವರು ಕಾಲಿಟ್ಟಿದ್ದು ಎಲ್ಲರಿಗೂ ಅಚ್ಚರಿ ಆಗಿದೆ. ‘ಬ್ರಹ್ಮಾಂಡ ಗುರೂಜಿ ಯಾಕೆ ಬಂದಿರಬಹುದು’ ಎಂದು ತನಿಶಾ ಕುಪ್ಪಂಡ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ಬಿಗ್​ ಬಾಸ್​ ಕನ್ನಡ’ (Bigg Boss Kannada) ರಿಯಾಲಿಟಿ ಶೋಗೆ ಬ್ರಹ್ಮಾಂಡ ಗುರೂಜಿ ಬಂದಿರುವುದು ಇದೇ ಮೊದಲೇನೂ ಇಲ್ಲ. ಮೊದಲ ಸೀಸನ್​ನಲ್ಲಿಯೇ ಅವರು ಸ್ಪರ್ಧಿಯಾಗಿ ದೊಡ್ಮನೆಗೆ ಕಾಲಿಟ್ಟಿದರು. ಮೂರನೇ ರನ್ನರ್​ಅಪ್​ ಆಗಿ ಅವರು ಹೊರಹೊಮ್ಮಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ನೀಡಿರುವುದು ಹೊಸ ಟ್ವಿಸ್ಟ್​ ಸಿಕ್ಕಂತೆ ಆಗಿದೆ. ಇದರ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಅದರಲ್ಲಿ ‘ಮುಂಡಾಮುಚ್ತು’ ಎಂಬ ಅವರ ಫೇಮಸ್​ ಡೈಲಾಗ್​ ಕೂಡ ಕೇಳಿಸಿದೆ. ಉಚಿತವಾಗಿ ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ದಿನದ 24 ಗಂಟೆ ಲೈವ್​ ನೋಡಲು ಅವಕಾಶ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:42 am, Mon, 20 November 23

Follow us
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಹೈಕಮಾಂಡ್ ಸೂಚಿಸಿದರೆ ಪುನಃ ಟ್ರಬಲ್ ಶೂಟರ್ ಆಗಲು ಸಿದ್ಧ: ಡಿಕೆ ಶಿವಕುಮಾರ್
ಹೈಕಮಾಂಡ್ ಸೂಚಿಸಿದರೆ ಪುನಃ ಟ್ರಬಲ್ ಶೂಟರ್ ಆಗಲು ಸಿದ್ಧ: ಡಿಕೆ ಶಿವಕುಮಾರ್
ಕನಕದಾಸ ಜಯಂತಿ: ಸಭಾ ಮರ್ಯಾದೆ, ಸಮಯಪ್ರಜ್ಞೆ ಪ್ರದರ್ಶಿಸಿದ ಸಚಿವ ಜೋಶಿ
ಕನಕದಾಸ ಜಯಂತಿ: ಸಭಾ ಮರ್ಯಾದೆ, ಸಮಯಪ್ರಜ್ಞೆ ಪ್ರದರ್ಶಿಸಿದ ಸಚಿವ ಜೋಶಿ