AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು, ಹೊತ್ತಿದ ಬೆಂಕಿ, 11 ಮಂದಿ ಸಜೀವದಹನ

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಬೃಹತ್ ಟ್ರಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ, ಅದರ ನಡುವೆ ಕಾರು ಡಿಕ್ಕಿಹಾಕಿಕೊಂಡ ಪರಿಣಾಮ 11 ಮಂದಿ ಸಜೀವದಹನವಾಗಿದ್ದಾರೆ. ಎರಡು ಭಾರೀ ವಾಹನಗಳ ನಡುವೆ ಸಿಲುಕಿದ್ದ ಕಾರು ನಜ್ಜುಗುಜ್ಜಾಗಿದ್ದು, ನಂತರ ಬೆಂಕಿ ಹೊತ್ತಿಕೊಂಡಿತ್ತು. ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಬ್ರೇಕ್ ಫೇಲ್ ಆದ ಟ್ರಕ್ ಇಳಿಜಾರಿನಲ್ಲೊ ವೇಗವಾಗಿ ಬಂದು ಮತ್ತೊಂದು ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಆ ಟ್ರಕ್​ ಹಿಂದೆ ಕಾರು ಕೂಡ ಇತ್ತು.ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಕರಿಗೆ 2 ಲಕ್ಷ ರೂ. ಪರಿಹಾರ ಧನ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ.

ನಯನಾ ರಾಜೀವ್
|

Updated on: Apr 23, 2026 | 10:11 AM

Share

ಮಿರ್ಜಾಪುರ, ಏಪ್ರಿಲ್ 23: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಬೃಹತ್ ಟ್ರಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ, ಅದರ ನಡುವೆ ಕಾರು  ಸಿಕ್ಕಿಹಾಕಿಕೊಂಡ ಪರಿಣಾಮ 11 ಮಂದಿ ಸಜೀವದಹನವಾಗಿದ್ದಾರೆ. ಎರಡು ಭಾರೀ ವಾಹನಗಳ ನಡುವೆ ಸಿಲುಕಿದ್ದ ಕಾರು ನಜ್ಜುಗುಜ್ಜಾಗಿದ್ದು, ನಂತರ ಬೆಂಕಿ ಹೊತ್ತಿಕೊಂಡಿತ್ತು. ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಬ್ರೇಕ್ ಫೇಲ್ ಆದ ಟ್ರಕ್ ಇಳಿಜಾರಿನಲ್ಲೊ ವೇಗವಾಗಿ ಬಂದು ಮತ್ತೊಂದು ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಆ ಟ್ರಕ್​ ಹಿಂದೆ ಕಾರು ಕೂಡ ಇತ್ತು.ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಕರಿಗೆ 2 ಲಕ್ಷ ರೂ. ಪರಿಹಾರ ಧನ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ.

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ