Video: ನೀರಿನ ಟ್ಯಾಂಕ್‌ಗೆ ಬಿದ್ದ ಆನೆಯನ್ನು ಸುರಕ್ಷಿತವಾಗಿ ಹೊರ ತೆಗೆದ ಅರಣ್ಯ ಅಧಿಕಾರಿಗಳು
ನೀರಿನ ಟ್ಯಾಂಕ್‌ಗೆ ಬಿದ್ದ ಆನೆಯನ್ನು ರಕ್ಷಿಸುವ ಹೃದಯಸ್ಪರ್ಶಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಹಂಚಿಕೊಂಡ 29 ಸೆಕೆಂಡುಗಳ ವಿಡಿಯೋದಲ್ಲಿ ತಮಿಳುನಾಡು ಅರಣ್ಯ ಇಲಾಖೆ ಸಿಬ್ಬಂದಿ ನೀರಿನ ಟ್ಯಾಂಕ್ ಒಡೆದು ಆನೆಗೆ ದಾರಿ ಮಾಡಿಕೊಡಲು ಮಾರ್ಗದರ್ಶನ ನೀಡುತ್ತಿರುವುದನ್ನು ತೋರಿಸಿಲಾಗಿದೆ. ಟ್ಯಾಂಕ್ ಒಡೆದು ಆನೆ ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು. ಸಮಯಕ್ಕೆ ಸರಿಯಾಗಿ ರಕ್ಷಣೆ ನೀಡಿದ ಊಟಿ ಡಿಎಫ್‌ಒ, ರೇಂಜ್ ಆಫೀಸರ್ ಕೂನೂರ್ ಮತ್ತು ಇಡೀ ತಂಡಕ್ಕೆ ಧನ್ಯವಾದಗಳು ಎಂದು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಬರೆದಿದ್ದಾರೆ.
ಚೆನ್ನೈ, ಸೆಪ್ಟೆಂಬರ್ 15: ನೀರಿನ ಟ್ಯಾಂಕ್‌ಗೆ ಬಿದ್ದ ಆನೆಯನ್ನು ರಕ್ಷಿಸುವ ಹೃದಯಸ್ಪರ್ಶಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಹಂಚಿಕೊಂಡ 29 ಸೆಕೆಂಡುಗಳ ವಿಡಿಯೋದಲ್ಲಿ ತಮಿಳುನಾಡು ಅರಣ್ಯ ಇಲಾಖೆ ಸಿಬ್ಬಂದಿ ನೀರಿನ ಟ್ಯಾಂಕ್ ಒಡೆದು ಆನೆಗೆ ದಾರಿ ಮಾಡಿಕೊಡಲು ಮಾರ್ಗದರ್ಶನ ನೀಡುತ್ತಿರುವುದನ್ನು ತೋರಿಸಿಲಾಗಿದೆ. ಟ್ಯಾಂಕ್ ಒಡೆದು ಆನೆ ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು. ಸಮಯಕ್ಕೆ ಸರಿಯಾಗಿ ರಕ್ಷಣೆ ನೀಡಿದ ಊಟಿ ಡಿಎಫ್‌ಒ, ರೇಂಜ್ ಆಫೀಸರ್ ಕೂನೂರ್ ಮತ್ತು ಇಡೀ ತಂಡಕ್ಕೆ ಧನ್ಯವಾದಗಳು ಎಂದು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಬರೆದಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ