Video: ಬ್ರೆಜಿಲ್‌ನಲ್ಲಿ ಡ್ರಗ್ ಮಾಫಿಯಾ, ಪೊಲೀಸರ ನಡುವೆ ಫೈರಿಂಗ್, ನಾಲ್ವರು ಪೊಲೀಸರು ಸೇರಿ 64 ಮಂದಿ ಸಾವು
ಬ್ರೆಜಿಲ್‌ನಲ್ಲಿ ಡ್ರಗ್ ಮಾಫಿಯಾ ಹಾಗೂ ಪೊಲೀಸರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಾಲ್ವರು ಪೊಲೀಸರು ಸೇರಿ 64 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬ್ರೆಜಿಲ್‌ನಲ್ಲಿ ರಿಯೊ ಡಿ ಜನೈರೊ ಗ್ಯಾಂಗ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.ಮಾದಕವಸ್ತು ಕಳ್ಳಸಾಗಣೆ ಗ್ಯಾಂಗ್ ಮೇಲೆ ಬೃಹತ್ ದಾಳಿ ನಡೆಸಿ 81 ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಗುಂಡಿನ ಚಕಮಕಿಯಲ್ಲಿ ಕನಿಷ್ಠ 60 ಶಂಕಿತರು ಮತ್ತು ನಾಲ್ವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ
ಬ್ರೆಜಿಲ್, ಅಕ್ಟೋಬರ್ 29: ಬ್ರೆಜಿಲ್‌ನಲ್ಲಿ ಡ್ರಗ್ ಮಾಫಿಯಾ ಹಾಗೂ ಪೊಲೀಸರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಾಲ್ವರು ಪೊಲೀಸರು ಸೇರಿ 64 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬ್ರೆಜಿಲ್‌ನಲ್ಲಿ ರಿಯೊ ಡಿ ಜನೈರೊ ಗ್ಯಾಂಗ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.ಮಾದಕವಸ್ತು ಕಳ್ಳಸಾಗಣೆ ಗ್ಯಾಂಗ್ ಮೇಲೆ ಬೃಹತ್ ದಾಳಿ ನಡೆಸಿ 81 ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಗುಂಡಿನ ಚಕಮಕಿಯಲ್ಲಿ ಕನಿಷ್ಠ 60 ಶಂಕಿತರು ಮತ್ತು ನಾಲ್ವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ .
ಈ ಕಾರ್ಯಾಚರಣೆಯಲ್ಲಿ ಹೆಲಿಕಾಪ್ಟರ್‌ಗಳು ಮತ್ತು ಶಸ್ತ್ರಸಜ್ಜಿತ ವಾಹನಗಳಲ್ಲಿ ಅಧಿಕಾರಿಗಳಿದ್ದರು.ಬ್ರೆಜಿಲ್‌ನ ಇತ್ತೀಚಿನ ಇತಿಹಾಸದಲ್ಲಿ ಪೊಲೀಸ್ ಕಾರ್ಯಾಚರಣೆ ಅತ್ಯಂತ ಹಿಂಸಾತ್ಮಕ ಕಾರ್ಯಾಚರಣೆಗಳಲ್ಲಿ ಒಂದಾಗಿದ್ದು, ಮಾನವ ಹಕ್ಕುಗಳ ಸಂಘಟನೆಗಳು ಸಾವುಗಳ ತನಿಖೆಗೆ ಕರೆ ನೀಡಿವೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ