ಜಿ20 ಶೃಂಗಸಭೆಯಲ್ಲಿ ಬ್ರೆಜಿಲ್ ಅಧ್ಯಕ್ಷರಿಂದ ಪ್ರಧಾನಿ ಮೋದಿಗೆ ಅಪ್ಪುಗೆ
ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲೂ ಜಾಗತಿಕ ನಾಯಕರು ಪ್ರಧಾನಿ ಮೋದಿಯವರ ಜೊತೆ ವಿಶೇಷವಾದ ಆತ್ಮೀಯ ಸಂಭಾಷಣೆ ನಡೆಸಿದ್ದು, ಇದು ವಿಶ್ವ ವೇದಿಕೆಯಲ್ಲಿ ಭಾರತಕ್ಕೆ ಸಿಗುತ್ತಿರುವ ಗೌರವವನ್ನು ಸೂಚಿಸುತ್ತದೆ. ಶೃಂಗಸಭೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಅಪ್ಪಿಕೊಂಡಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅವರು ಮಾತ್ರವಲ್ಲದೆ ಇನ್ನೂ ಹಲವು ವಿಶ್ವ ನಾಯಕರು ಜಿ 20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದರು.
ಜೋಹಾನ್ಸ್‌ಬರ್ಗ್, ನವೆಂಬರ್ 22: ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ಭಾರತದ ಜಾಗತಿಕ ಪ್ರಭಾವ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲೂ ಜಾಗತಿಕ ನಾಯಕರು ಪ್ರಧಾನಿ ಮೋದಿಯವರ ಜೊತೆ ವಿಶೇಷವಾದ ಆತ್ಮೀಯ ಸಂಭಾಷಣೆ ನಡೆಸಿದ್ದು, ಇದು ವಿಶ್ವ ವೇದಿಕೆಯಲ್ಲಿ ಭಾರತಕ್ಕೆ ಸಿಗುತ್ತಿರುವ ಗೌರವವನ್ನು ಸೂಚಿಸುತ್ತದೆ. ಶೃಂಗಸಭೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಅಪ್ಪಿಕೊಂಡಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅವರು ಮಾತ್ರವಲ್ಲದೆ ಇನ್ನೂ ಹಲವು ವಿಶ್ವ ನಾಯಕರು ಜಿ 20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದರು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ