ತುಂಗಭದ್ರಾ ಡ್ಯಾಂನಿಂದ ನೀರು ರಿಲೀಸ್: ಚಿಕ್ಜಜಂತ್ಕಲ್-ಕಂಪ್ಲಿ ಸೇತುವೆ ನೀರಲ್ಲಿ ಮುಳುಗಡೆ, ವಾಹನ ಸಂಚಾರ ನಿಷೇಧ
ಈ ಮಾರ್ಗದಿಂದ ವಾಹನ ಸಂಚಾರ ಸುರಕ್ಷತೆಯ ದೃಷ್ಟಿಯಿಂದ ನಿಷೇಧಿಸಲಾಗಿದೆ. ಸೇತುವೆಯು ಕಂಪ್ಲಯಿಂದ ಗಂಗಾವತಿಗೆ ಸಂಪರ್ಕ ಕಲ್ಪಿಸುತ್ತದೆ.
ಬಳ್ಳಾರಿ: ತುಂಗಭದ್ರಾ ಜಲಾಶಯ (Tungabhadra Dam) ಭರ್ತಿಯಾಗಿರುವುದರಿಂದ ನೀರನ್ನು ನದಿಗೆ ಹರಿಬಿಡಲಾಗಿದೆ. ಅಧಿಕೃತ ಮೂಲಗಳ ಪ್ರಕಾರ 1.20 ಲಕ್ಷ ಕ್ಯೂಸೆಕ್ಸ್ (cusecs) ನೀರನ್ ರಿಲೀಸ್ ಮಾಡಿರುವ ಕಾರಣ ಚಿಕ್ಕಜಂತ್ಕಲ್-ಕಂಪ್ಲಿ (Kampli) ನಡುವಿನ ಸೇತುವೆ ಮುಳುಗಡೆಯಾಗಿದ್ದು ಈ ಮಾರ್ಗದಿಂದ ವಾಹನ ಸಂಚಾರ ಸುರಕ್ಷತೆಯ ದೃಷ್ಟಿಯಿಂದ ನಿಷೇಧಿಸಲಾಗಿದೆ. ಸೇತುವೆಯು ಕಂಪ್ಲಯಿಂದ ಗಂಗಾವತಿಗೆ ಸಂಪರ್ಕ ಕಲ್ಪಿಸುತ್ತದೆ.
Follow Us
Latest Videos
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

