Video: ಮಧ್ಯಪ್ರದೇಶದಲ್ಲಿ ದುರಸ್ತಿ ಕಾರ್ಯದ ವೇಳೆ ಸೇತುವೆ ಕುಸಿತ, ಓರ್ವ ಸಾವು
ಮಧ್ಯಪ್ರದೇಶದ ರಾಯಸೇನ್ ಜಿಲ್ಲೆಯ ಬರೇಲಿ-ಪಿಪರಿಯಾ ರಾಜ್ಯ ಹೆದ್ದಾರಿಯಲ್ಲಿರುವ ಸೇತುವೆಯೊಂದು ಸುರಸ್ತಿ ಕಾರ್ಯದ ವೇಳೆ ಕುಸಿದುಬಿದ್ದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ.ನಯಾಗಾಂವ್ ಸೇತುವೆಯ ಬರೇಲಿ ಬದಿಯಲ್ಲಿ ನಿರ್ವಹಣಾ ಕಾರ್ಯ ನಡೆಯುತ್ತಿರುವಾಗ ಒಂದು ಸ್ಪ್ಯಾನ್ ಕುಸಿದಿದೆ. ಎರಡು ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಮಾಜಿ ಸಿಆರ್‌ಪಿಎಫ್ ಜವಾನ ದೇವೇಂದ್ರ ಧಕಾಡ್ ಎಂದು ಗುರುತಿಸಲಾಗಿದ್ದು, ಚಿಕಿತ್ಸೆ ಸಮಯದಲ್ಲಿ ಸಾವನ್ನಪ್ಪಿದ್ದಾರೆ.
ರಾಯಸೇನ್, ಡಿಸೆಂಬರ್ 02: ಮಧ್ಯಪ್ರದೇಶದ ರಾಯಸೇನ್ ಜಿಲ್ಲೆಯ ಬರೇಲಿ-ಪಿಪರಿಯಾ ರಾಜ್ಯ ಹೆದ್ದಾರಿಯಲ್ಲಿರುವ ಸೇತುವೆಯೊಂದು ಸುರಸ್ತಿ ಕಾರ್ಯದ ವೇಳೆ ಕುಸಿದುಬಿದ್ದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ.ನಯಾಗಾಂವ್ ಸೇತುವೆಯ ಬರೇಲಿ ಬದಿಯಲ್ಲಿ ನಿರ್ವಹಣಾ ಕಾರ್ಯ ನಡೆಯುತ್ತಿರುವಾಗ ಒಂದು ಸ್ಪ್ಯಾನ್ ಕುಸಿದಿದೆ. ಎರಡು ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಮಾಜಿ ಸಿಆರ್‌ಪಿಎಫ್ ಜವಾನ ದೇವೇಂದ್ರ ಧಕಾಡ್ ಎಂದು ಗುರುತಿಸಲಾಗಿದ್ದು, ಚಿಕಿತ್ಸೆ ಸಮಯದಲ್ಲಿ ಸಾವನ್ನಪ್ಪಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

