Video: ಮಧ್ಯಪ್ರದೇಶದಲ್ಲಿ ದುರಸ್ತಿ ಕಾರ್ಯದ ವೇಳೆ ಸೇತುವೆ ಕುಸಿತ, ಓರ್ವ ಸಾವು

Updated on: Dec 02, 2025 | 9:12 AM

ಮಧ್ಯಪ್ರದೇಶದ ರಾಯಸೇನ್ ಜಿಲ್ಲೆಯ ಬರೇಲಿ-ಪಿಪರಿಯಾ ರಾಜ್ಯ ಹೆದ್ದಾರಿಯಲ್ಲಿರುವ ಸೇತುವೆಯೊಂದು ಸುರಸ್ತಿ ಕಾರ್ಯದ ವೇಳೆ ಕುಸಿದುಬಿದ್ದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ.ನಯಾಗಾಂವ್ ಸೇತುವೆಯ ಬರೇಲಿ ಬದಿಯಲ್ಲಿ ನಿರ್ವಹಣಾ ಕಾರ್ಯ ನಡೆಯುತ್ತಿರುವಾಗ ಒಂದು ಸ್ಪ್ಯಾನ್ ಕುಸಿದಿದೆ. ಎರಡು ಬೈಕ್​​ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಮಾಜಿ ಸಿಆರ್‌ಪಿಎಫ್ ಜವಾನ ದೇವೇಂದ್ರ ಧಕಾಡ್ ಎಂದು ಗುರುತಿಸಲಾಗಿದ್ದು, ಚಿಕಿತ್ಸೆ ಸಮಯದಲ್ಲಿ ಸಾವನ್ನಪ್ಪಿದ್ದಾರೆ.

ರಾಯಸೇನ್, ಡಿಸೆಂಬರ್ 02: ಮಧ್ಯಪ್ರದೇಶದ ರಾಯಸೇನ್ ಜಿಲ್ಲೆಯ ಬರೇಲಿ-ಪಿಪರಿಯಾ ರಾಜ್ಯ ಹೆದ್ದಾರಿಯಲ್ಲಿರುವ ಸೇತುವೆಯೊಂದು ಸುರಸ್ತಿ ಕಾರ್ಯದ ವೇಳೆ ಕುಸಿದುಬಿದ್ದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ.ನಯಾಗಾಂವ್ ಸೇತುವೆಯ ಬರೇಲಿ ಬದಿಯಲ್ಲಿ ನಿರ್ವಹಣಾ ಕಾರ್ಯ ನಡೆಯುತ್ತಿರುವಾಗ ಒಂದು ಸ್ಪ್ಯಾನ್ ಕುಸಿದಿದೆ. ಎರಡು ಬೈಕ್​​ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಮಾಜಿ ಸಿಆರ್‌ಪಿಎಫ್ ಜವಾನ ದೇವೇಂದ್ರ ಧಕಾಡ್ ಎಂದು ಗುರುತಿಸಲಾಗಿದ್ದು, ಚಿಕಿತ್ಸೆ ಸಮಯದಲ್ಲಿ ಸಾವನ್ನಪ್ಪಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Loading...
Unable to load recommendations.
Follow Us