Kausalya Supraja Rama: ಸಿನಿಮಾ ಬಗ್ಗೆ ಮಾತನಾಡುತ್ತಾ ಕಣ್ಣೀರಿಟ್ಟ ನಟಿ ಬೃಂದಾ ಆಚಾರ್ಯ
Brinda Acharya: 'ಕೌಸಲ್ಯ ಸುಪ್ರಜಾ ರಾಮ' ಸಿನಿಮಾ ಯಶಸ್ವಿಯಾಗಿದ್ದು ಸಿನಿಮಾದ ನಾಯಕಿ ಬೃಂದಾ ಆಚಾರ್ಯ, ಸಿನಿಮಾದ ಸಕ್ಸಸ್ ಮೀಟ್ನಲ್ಲಿ ಮಾತನಾಡುತ್ತಾ ಭಾವುಕರಾದರು.
ಕಳೆದ ವಾರ ಬಿಡುಗಡೆಯಾದ ‘ಕೌಸಲ್ಯ ಸುಪ್ರಜಾ ರಾಮ‘ (Kausalya Supraja Rama) ಸಿನಿಮಾ ಯಶಸ್ವಿಯಾಗಿದ್ದು ಸಿನಿಮಾದ ಸಕ್ಸಸ್ ಮೀಟ್ ಆಯೋಜನೆಗೊಂಡಿತ್ತು. ಈ ಸಂದರ್ಭದಲ್ಲಿ ಸಿನಿಮಾದ ಬಗ್ಗೆ ತಮ್ಮ ಪಾತ್ರದ ಬಗ್ಗೆ ಮಾತನಾಡಿದ ನಟಿ ಬೃಂದಾ ಆಚಾರ್ಯ, ಸಿನಿಮಾ ಬಗ್ಗೆ ಮಾತನಾಡುತ್ತಾ ವೇದಿಕೆ ಮೇಲೆ ಭಾವುಕರಾಗಿ ಕಣ್ಣೀರು ಹಾಕಿದರು. ಸಿನಿಮಾಕ್ಕಾಗಿ ಐಟಿ ಉದ್ಯೋಗ ಬಿಟ್ಟು ಬಂದಿದ್ದಕ್ಕೆ ಸಾರ್ಥವಾಯ್ತು ಎಂದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

