Kausalya Supraja Rama: ಸಿನಿಮಾ ಬಗ್ಗೆ ಮಾತನಾಡುತ್ತಾ ಕಣ್ಣೀರಿಟ್ಟ ನಟಿ ಬೃಂದಾ ಆಚಾರ್ಯ

Updated on: Aug 03, 2023 | 8:32 AM

Brinda Acharya: 'ಕೌಸಲ್ಯ ಸುಪ್ರಜಾ ರಾಮ' ಸಿನಿಮಾ ಯಶಸ್ವಿಯಾಗಿದ್ದು ಸಿನಿಮಾದ ನಾಯಕಿ ಬೃಂದಾ ಆಚಾರ್ಯ, ಸಿನಿಮಾದ ಸಕ್ಸಸ್​ ಮೀಟ್​ನಲ್ಲಿ ಮಾತನಾಡುತ್ತಾ ಭಾವುಕರಾದರು.

ಕಳೆದ ವಾರ ಬಿಡುಗಡೆಯಾದ ‘ಕೌಸಲ್ಯ ಸುಪ್ರಜಾ ರಾಮ‘ (Kausalya Supraja Rama) ಸಿನಿಮಾ ಯಶಸ್ವಿಯಾಗಿದ್ದು ಸಿನಿಮಾದ ಸಕ್ಸಸ್ ಮೀಟ್ ಆಯೋಜನೆಗೊಂಡಿತ್ತು. ಈ ಸಂದರ್ಭದಲ್ಲಿ ಸಿನಿಮಾದ ಬಗ್ಗೆ ತಮ್ಮ ಪಾತ್ರದ ಬಗ್ಗೆ ಮಾತನಾಡಿದ ನಟಿ ಬೃಂದಾ ಆಚಾರ್ಯ, ಸಿನಿಮಾ ಬಗ್ಗೆ ಮಾತನಾಡುತ್ತಾ ವೇದಿಕೆ ಮೇಲೆ ಭಾವುಕರಾಗಿ ಕಣ್ಣೀರು ಹಾಕಿದರು. ಸಿನಿಮಾಕ್ಕಾಗಿ ಐಟಿ ಉದ್ಯೋಗ ಬಿಟ್ಟು ಬಂದಿದ್ದಕ್ಕೆ ಸಾರ್ಥವಾಯ್ತು ಎಂದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More