BS Yediyurappa: ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?
ದಿಕೆ ಮೇಲೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪುನೀತ್ ಅವರನ್ನು ನೆನಪಿಸಿಕೊಂಡರು. ಅವರು ಮಾತನಾಡಿದ್ದೇನು ಎನ್ನುವ ಬಗ್ಗೆ ಇಲ್ಲಿದೆ ವಿವರ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸ್ಯಾಂಡಲ್ವುಡ್ ಪರವಾಗಿ ‘ಪುನೀತ ನಮನ’ ಕಾರ್ಯಕ್ರಮ ಏರ್ಪಡಿಸಿದೆ. ಈ ಕಾರ್ಯಕ್ರಮದಲ್ಲಿ ಸಾಕಷ್ಟು ಸ್ಟಾರ್ಗಳು, ರಾಜಕೀಯ ರಂಗದವರು ಆಗಮಿಸಿದ್ದಾರೆ. ಈ ವೇಳೆ ಎಲ್ಲರೂ ಪುನೀತ್ ಅವರನ್ನು ನೆನಪಿಸಿಕೊಳ್ಳುವ ಕೆಲಸ ಮಾಡಲಾಗುತ್ತಿದೆ. ವೇದಿಕೆ ಮೇಲೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪುನೀತ್ ಅವರನ್ನು ನೆನಪಿಸಿಕೊಂಡರು. ಅವರು ಮಾತನಾಡಿದ್ದೇನು ಎನ್ನುವ ಬಗ್ಗೆ ಇಲ್ಲಿದೆ ವಿವರ. ‘ಪುನೀತ್ ರಾಜ್ಕುಮಾರ್ ಅವರ ಸಮಾಧಿ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ. ಇದರ ಜತೆಗೆ ಪುನೀತ್ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಘೋಷಣೆ ಮಾಡುತ್ತಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು. ಇದಕ್ಕೆ ಯಡಿಯೂರಪ್ಪ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಹರಿಯಿತು ಕಣ್ಣೀರು; ಇಲ್ಲಿವೆ ಫೋಟೋಗಳು
Latest Videos