ಮೇ 9ರಂದು ಚಿತ್ರದುರ್ಗದಲ್ಲಿ ಯಡಿಯೂರಪ್ಪೋತ್ಸವ, ಅಮಿತ್‌ ಶಾ ಭಾಗಿ ಸಾಧ್ಯತೆ

Updated on: May 05, 2026 | 7:02 PM

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷದ ರಾಜಕೀಯ ಜೀವನ ಪೂರ್ಣಗೊಂಡ ಹಿನ್ನೆಲೆ, ಮೇ 9ರಂದು ಚಿತ್ರದುರ್ಗದಲ್ಲಿ ಭವ್ಯ “ಯಡಿಯೂರಪ್ಪ ಅಭಿಮಾನೋತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾದಾರ ಚನ್ನಯ್ಯ ಮಠದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ.

ಚಿತ್ರದುರ್ಗ, (ಮೇ 05): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  (bs yediyurappa ) ಅವರ 50 ವರ್ಷದ ರಾಜಕೀಯ ಜೀವನ ಪೂರ್ಣಗೊಂಡ ಹಿನ್ನೆಲೆ, ಮೇ 9ರಂದು ಚಿತ್ರದುರ್ಗದಲ್ಲಿ ಭವ್ಯ “ಯಡಿಯೂರಪ್ಪ ಅಭಿಮಾನೋತ್ಸವ” (yediyurappa utsava) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾದಾರ ಚನ್ನಯ್ಯ ಮಠದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More