Video: ಬಡಗಾಮ್ನಲ್ಲಿ ಡಂಪರ್ ಟ್ರಕ್ಗೆ ಟಾಟಾ ಸುಮೊ ಡಿಕ್ಕಿ, ನಾಲ್ವರು ಸಾವು, 7 ಮಂದಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಡಗಾಮ್ನಲ್ಲಿ ಟಾಟಾ ಸುಮೊ ಡಂಪರ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ 10.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಸುಮೋದಲ್ಲಿದ್ದ ಒಂಬತ್ತು ಜನರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ನಾಲ್ವರನ್ನು ಕರೆತರುವಾಗಲೇ ಸಾವನ್ನಪ್ಪಿದ್ದರು ಎಂದು ಘೋಷಿಸಲಾಯಿತು. ಮೃತರನ್ನು 10 ವರ್ಷದ ಜೈನಾಬ್, 40 ವರ್ಷದ ನಿಸಾರ್ ಅಹ್ಮದ್ ರಾಥರ್, 36 ವರ್ಷದ ಬಶೀರ್ ಅಹ್ಮದ್ ರಾಥರ್ ಮತ್ತು 60 ವರ್ಷದ ಖಾತೂನ್ ಎಂದು ಗುರುತಿಸಲಾಗಿದ್ದು, ಎಲ್ಲರೂ ಮಹ್ವಾರಾ ನಿವಾಸಿಗಳು.
ಬಡಗಾಮ್, ನವೆಂಬರ್ 16: ಜಮ್ಮು ಮತ್ತು ಕಾಶ್ಮೀರದ ಬಡಗಾಮ್ನಲ್ಲಿ ಟಾಟಾ ಸುಮೊ ಡಂಪರ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ 10.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಸುಮೋದಲ್ಲಿದ್ದ ಒಂಬತ್ತು ಜನರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ನಾಲ್ವರನ್ನು ಕರೆತರುವಾಗಲೇ ಸಾವನ್ನಪ್ಪಿದ್ದರು ಎಂದು ಘೋಷಿಸಲಾಯಿತು. ಮೃತರನ್ನು 10 ವರ್ಷದ ಜೈನಾಬ್, 40 ವರ್ಷದ ನಿಸಾರ್ ಅಹ್ಮದ್ ರಾಥರ್, 36 ವರ್ಷದ ಬಶೀರ್ ಅಹ್ಮದ್ ರಾಥರ್ ಮತ್ತು 60 ವರ್ಷದ ಖಾತೂನ್ ಎಂದು ಗುರುತಿಸಲಾಗಿದ್ದು, ಎಲ್ಲರೂ ಮಹ್ವಾರಾ ನಿವಾಸಿಗಳು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್ನಲ್ಲಿ ಚಿನ್ನದಂಗಡಿ ದರೋಡೆ
ಮನ್ ಕಿ ಬಾತ್ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ

