Budget 2024 Speech LIVE: ಮಧ್ಯಂತರ ಬಜೆಟ್ ಮಂಡನೆ ಆರಂಭ: ನೇರ ಪ್ರಸಾರ ಇಲ್ಲಿ ವೀಕ್ಷಿಸಬಹುದು
Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಲಿರುವ 6ನೇ ಬಜೆಟ್ ಇದಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಧ್ಯಂತರ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಲಿರುವ 6ನೇ ಬಜೆಟ್ ಇದಾಗಿದೆ. ಹಾಗೆಯೇ ಪ್ರಧಾನಿ ಮೋದಿ (Narendra Modi) ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಕೂಡ ಇದಾಗಿರಲಿದೆ. ಬಜೆಟ್ ಮಂಡನೆ ಬೆಳಗ್ಗೆ 11 ಗಂಟೆಗೆ ಶುರುವಾಗಿದೆ. ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಭಾಷಣದ ನೇರ ಪ್ರಸಾರವನ್ನು ಇಲ್ಲಿದೆ ವೀಕ್ಷಿಸಬಹುದು.
Published on: Feb 01, 2024 11:22 AM