Video: ಬೈಕ್ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಬೈಕ್ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ರಾಜ್ಕೋಟ್ ಜಿಲ್ಲೆಯ ಕೊಟ್ಡಾ ಸಂಗನಿ ಬಳಿಯ ವೆರಾವಲ್ ಗ್ರಾಮದಲ್ಲಿ ನಡೆದಿದೆ. ವ್ಯಕ್ತಿ ಸ್ಕೂಟಿಯಲ್ಲಿ ಬಂದು ನಿಲ್ಲುತ್ತಿದ್ದಂತೆ ಎದುರಿನಿಂದ ಬಂದ ಗೂಳಿ ಏಕಾಏಕಿ ದಾಳಿ ನಡೆದಿದೆ. ಗಾಡಿಯಿಂದ ನೆಲದ ಮೇಲೆ ಆತನನ್ನು ಬೀಳಿಸಿ ತುಳಿದಿದೆ. ಆಗ ಅಲ್ಲೇ ಹತ್ತಿರದಲ್ಲಿದ್ದ ಮತ್ತೊಂದು ಗೂಳಿ ಆತನನ್ನು ಉಳಿಸಲು ಸಹಾಯ ಮಾಡಿದೆ. ಹತ್ತಿರ ಇದ್ದವರು ಹೇಗೋ ಮಾಡಿ ಆತನನ್ನು ಗೂಳಿಯಿಂದ ಕಾಪಾಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಅವರ ಸ್ಥಿತಿ ಗಂಭೀರವಾಗಿದೆ.
ರಾಜ್ಕೋಟ್, ಏಪ್ರಿಲ್ 03: ಬೈಕ್ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ರಾಜ್ಕೋಟ್ ಜಿಲ್ಲೆಯ ಕೊಟ್ಡಾ ಸಂಗನಿ ಬಳಿಯ ವೆರಾವಲ್ ಗ್ರಾಮದಲ್ಲಿ ನಡೆದಿದೆ. ವ್ಯಕ್ತಿ ಸ್ಕೂಟಿಯಲ್ಲಿ ಬಂದು ನಿಲ್ಲುತ್ತಿದ್ದಂತೆ ಎದುರಿನಿಂದ ಬಂದ ಗೂಳಿ ಏಕಾಏಕಿ ದಾಳಿ ನಡೆದಿದೆ. ಗಾಡಿಯಿಂದ ನೆಲದ ಮೇಲೆ ಆತನನ್ನು ಬೀಳಿಸಿ ತುಳಿದಿದೆ. ಆಗ ಅಲ್ಲೇ ಹತ್ತಿರದಲ್ಲಿದ್ದ ಮತ್ತೊಂದು ಗೂಳಿ ಆತನನ್ನು ಉಳಿಸಲು ಸಹಾಯ ಮಾಡಿದೆ. ಹತ್ತಿರ ಇದ್ದವರು ಹೇಗೋ ಮಾಡಿ ಆತನನ್ನು ಗೂಳಿಯಿಂದ ಕಾಪಾಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಅವರ ಸ್ಥಿತಿ ಗಂಭೀರವಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

