Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ

Updated on: Apr 03, 2026 | 8:16 AM

ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ರಾಜ್​ಕೋಟ್ ಜಿಲ್ಲೆಯ ಕೊಟ್ಡಾ ಸಂಗನಿ ಬಳಿಯ ವೆರಾವಲ್ ಗ್ರಾಮದಲ್ಲಿ ನಡೆದಿದೆ. ವ್ಯಕ್ತಿ ಸ್ಕೂಟಿಯಲ್ಲಿ ಬಂದು ನಿಲ್ಲುತ್ತಿದ್ದಂತೆ ಎದುರಿನಿಂದ ಬಂದ ಗೂಳಿ ಏಕಾಏಕಿ ದಾಳಿ ನಡೆದಿದೆ. ಗಾಡಿಯಿಂದ ನೆಲದ ಮೇಲೆ ಆತನನ್ನು ಬೀಳಿಸಿ ತುಳಿದಿದೆ. ಆಗ ಅಲ್ಲೇ ಹತ್ತಿರದಲ್ಲಿದ್ದ ಮತ್ತೊಂದು ಗೂಳಿ ಆತನನ್ನು ಉಳಿಸಲು ಸಹಾಯ ಮಾಡಿದೆ. ಹತ್ತಿರ ಇದ್ದವರು ಹೇಗೋ ಮಾಡಿ ಆತನನ್ನು ಗೂಳಿಯಿಂದ ಕಾಪಾಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಅವರ ಸ್ಥಿತಿ ಗಂಭೀರವಾಗಿದೆ.

ರಾಜ್​ಕೋಟ್, ಏಪ್ರಿಲ್ 03: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ರಾಜ್​ಕೋಟ್ ಜಿಲ್ಲೆಯ ಕೊಟ್ಡಾ ಸಂಗನಿ ಬಳಿಯ ವೆರಾವಲ್ ಗ್ರಾಮದಲ್ಲಿ ನಡೆದಿದೆ. ವ್ಯಕ್ತಿ ಸ್ಕೂಟಿಯಲ್ಲಿ ಬಂದು ನಿಲ್ಲುತ್ತಿದ್ದಂತೆ ಎದುರಿನಿಂದ ಬಂದ ಗೂಳಿ ಏಕಾಏಕಿ ದಾಳಿ ನಡೆದಿದೆ. ಗಾಡಿಯಿಂದ ನೆಲದ ಮೇಲೆ ಆತನನ್ನು ಬೀಳಿಸಿ ತುಳಿದಿದೆ. ಆಗ ಅಲ್ಲೇ ಹತ್ತಿರದಲ್ಲಿದ್ದ ಮತ್ತೊಂದು ಗೂಳಿ ಆತನನ್ನು ಉಳಿಸಲು ಸಹಾಯ ಮಾಡಿದೆ. ಹತ್ತಿರ ಇದ್ದವರು ಹೇಗೋ ಮಾಡಿ ಆತನನ್ನು ಗೂಳಿಯಿಂದ ಕಾಪಾಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಅವರ ಸ್ಥಿತಿ ಗಂಭೀರವಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More