ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಹ್ಯಾರಿ ಕೇನ್, ಕ್ಸೇವಿ ಸೈಮನ್ಸ್ ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ

ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಹ್ಯಾರಿ ಕೇನ್, ಕ್ಸೇವಿ ಸೈಮನ್ಸ್ ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
| Updated By: ಸುಷ್ಮಾ ಚಕ್ರೆ

Updated on:Oct 22, 2024 | 6:46 PM

ಬುಂಡೆಸ್ಲಿಗಾದ ಪಂದ್ಯದ 7ನೇ ದಿನ ಅದ್ಭುತವಾದ ಗೋಲುಗಳಿಂದ ರೋಮಾಂಚಕ ಆಟಕ್ಕೆ ಸಾಕ್ಷಿಯಾಯಿತು. ಫುಟ್‌ಬಾಲ್ 9 ಮತ್ತು ನ್ಯೂಸ್ 9 ತಂಡವು ವಾರಾಂತ್ಯದ ಪಂದ್ಯಗಳಿಂದ ಅಗ್ರ 5 ಸ್ಟ್ರೈಕ್‌ಗಳನ್ನು ಆಯ್ಕೆ ಮಾಡಿದೆ. ಆ ಗೋಲುಗಳನ್ನು ಮಿಸ್ ಮಾಡಬೇಡಿ.

ಬುಂಡೆಸ್ಲಿಗಾ ಫುಟ್ಬಾಲ್ ಲೀಗ್ ಪಂದ್ಯದ 7ನೇ ದಿನ ಮತ್ತೊಂದು ರೋಚಕ ಪಂದ್ಯಕ್ಕೆ ಸಾಕ್ಷಿಯಾಯಿತು. ಬುಂಡೆಸ್ಲಿಗಾದ ಪಂದ್ಯದ 7ನೇ ದಿನ ಅದ್ಭುತವಾದ ಗೋಲುಗಳಿಂದ ರೋಮಾಂಚಕ ಆಟಕ್ಕೆ ಸಾಕ್ಷಿಯಾಯಿತು. ಫುಟ್‌ಬಾಲ್ 9 ಮತ್ತು ನ್ಯೂಸ್ 9 ತಂಡವು ವಾರಾಂತ್ಯದ ಪಂದ್ಯಗಳಿಂದ ಅಗ್ರ 5 ಸ್ಟ್ರೈಕ್‌ಗಳನ್ನು ಆಯ್ಕೆ ಮಾಡಿದೆ. ಇವು ವಿಶೇಷವಾದ ಕೌಶಲ್ಯ, ಶಕ್ತಿ ಮತ್ತು ತಂತ್ರವನ್ನು ಪ್ರದರ್ಶಿಸುತ್ತದೆ. ಅತ್ಯಾಕರ್ಷಕ ಮುಕ್ತಾಯಗಳಿಂದ ನಿರ್ಣಾಯಕ ಕ್ಷಣಗಳವರೆಗೆ ಈ ಗೋಲುಗಳು ಅಭಿಮಾನಿಗಳನ್ನು ಅವರ ಕುರ್ಚಿಯ ತುದಿಯಲ್ಲಿ ಕುಳಿತು ಕುತೂಹಲದಿಂದ ಪಂದ್ಯವನ್ನು ನೋಡುವಂತೆ ಮಾಡಿತು.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:40 pm, Tue, 22 October 24

Follow us
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!