ಸರ್ಕಾರ ಸಾರಿಗೆ ನೌಕರರು ಕುಟುಂಬ ಭಿಕ್ಷೆ ಬೇಡುವಂತೆ ಮಾಡಿದೆ, ಜನರೂ ಭಿಕ್ಷೆ ಬೇಡಬೇಕು- ಮಾಜಿ ಸಿಎಂ ಕುಮಾರಸ್ವಾಮಿ
ಕೊರೊನಾ ಸೋಂಕಿನ ಇಂಜೆಕ್ಷನ್ ಸಿಗದೆ ಪರದಾಡುತ್ತಿದ್ದಾರೆ. ಕೋವಿಡ್ ಸೋಂಕು ತಡೆಗಟ್ಟಲು ಸರಕಾರದ ಬಳಿ ಸ್ಪಷ್ಟತೆಯಿಲ್ಲ. ಬಿಜೆಪಿ ಸರಕಾರ ಮುಂದುವರೆದರೆ ರಾಜ್ಯದ ಜನತೆ ಬೀಕ್ಷೇ ಬೇಡುವ ಸಮಯ ದೂರವಿಲ್ಲ. ಈಗಾಗಲೇ ಸಾರಿಗೆ ನೌಕರರು ಕುಟುಂಬ ಭಿಕ್ಷೆ ಬೇಡುವಂತೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬಸವಕಲ್ಯಾಣದಲ್ಲಿ ವಾಗ್ದಾಳಿ ಮಾಡಿದ್ದಾರೆ.
Latest Videos