ಸರ್ಕಾರ ಸಾರಿಗೆ ನೌಕರರು ಕುಟುಂಬ ಭಿಕ್ಷೆ ಬೇಡುವಂತೆ ಮಾಡಿದೆ, ಜನರೂ ಭಿಕ್ಷೆ ಬೇಡಬೇಕು- ಮಾಜಿ ಸಿಎಂ ಕುಮಾರಸ್ವಾಮಿ
ಸರ್ಕಾರ ಸಾರಿಗೆ ನೌಕರರು ಕುಟುಂಬ ಭಿಕ್ಷೆ ಬೇಡುವಂತೆ ಮಾಡಿದೆ, ಜನರೂ ಭಿಕ್ಷೆ ಬೇಡಬೇಕು- ಮಾಜಿ ಸಿಎಂ ಕುಮಾರಸ್ವಾಮಿ

ಸರ್ಕಾರ ಸಾರಿಗೆ ನೌಕರರು ಕುಟುಂಬ ಭಿಕ್ಷೆ ಬೇಡುವಂತೆ ಮಾಡಿದೆ, ಜನರೂ ಭಿಕ್ಷೆ ಬೇಡಬೇಕು- ಮಾಜಿ ಸಿಎಂ ಕುಮಾರಸ್ವಾಮಿ

ಸಾಧು ಶ್ರೀನಾಥ್​

Updated on: Apr 16, 2021 | 5:56 PM

ಕೊರೊನಾ ಸೋಂಕಿನ‌ ಇಂಜೆಕ್ಷನ್ ಸಿಗದೆ ಪರದಾಡುತ್ತಿದ್ದಾರೆ. ಕೋವಿಡ್ ಸೋಂಕು ತಡೆಗಟ್ಟಲು ಸರಕಾರದ ಬಳಿ ಸ್ಪಷ್ಟತೆಯಿಲ್ಲ. ಬಿಜೆಪಿ ಸರಕಾರ ಮುಂದುವರೆದರೆ ರಾಜ್ಯದ ಜನತೆ ಬೀಕ್ಷೇ ಬೇಡುವ ಸಮಯ ದೂರವಿಲ್ಲ. ಈಗಾಗಲೇ ಸಾರಿಗೆ ನೌಕರರು ಕುಟುಂಬ ಭಿಕ್ಷೆ ಬೇಡುವಂತೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬಸವಕಲ್ಯಾಣದಲ್ಲಿ ವಾಗ್ದಾಳಿ ಮಾಡಿದ್ದಾರೆ.

YouTube video player

Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು