ಮೇ 2ರವರೆಗೆ ಸರ್ಕಾರಕ್ಕೆ ಅವಕಾಶ ನೀಡಿ. ನಿಮ್ಮ ಬೇಡಿಕೆ ಈಡೇರದಿದ್ದರೆ ನಾವು ಧ್ವನಿ ಎತ್ತುತ್ತೇವೆ: ಸಿ.ಟಿ.ರವಿ
ಮೇ 2ರವರೆಗೆ ಸರ್ಕಾರಕ್ಕೆ ಅವಕಾಶ ನೀಡಿ. ನಿಮ್ಮ ಬೇಡಿಕೆ ಈಡೇರದಿದ್ದರೆ ನಾವು ಧ್ವನಿ ಎತ್ತುತ್ತೇವೆ: ಚಿಕ್ಕಮಗಳೂರಿನಲ್ಲಿ ಶಾಸಕ ಸಿ.ಟಿ.ರವಿ

ಮೇ 2ರವರೆಗೆ ಸರ್ಕಾರಕ್ಕೆ ಅವಕಾಶ ನೀಡಿ. ನಿಮ್ಮ ಬೇಡಿಕೆ ಈಡೇರದಿದ್ದರೆ ನಾವು ಧ್ವನಿ ಎತ್ತುತ್ತೇವೆ: ಸಿ.ಟಿ.ರವಿ

|

Updated on: Apr 09, 2021 | 3:47 PM

ಚಿಕ್ಕಮಗಳೂರಿನಲ್ಲಿ ಶಾಸಕ ಸಿ.ಟಿ.ರವಿ ಹೇಳಿಕೆ: ಸಾರಿಗೆ ನೌಕರರೇ ರಾಜಕೀಯ ದಾಳ ಆಗಬೇಡಿ. ನೀವು ಯಾರ ರಾಜಕೀಯ ದಾಳ ಆಗಬೇಡಿ, ಸಾರಿಗೆ ನೌಕರರಿಗೆ ಮನವಿ. ಮೇ 2ರವರೆಗೆ ಸರ್ಕಾರಕ್ಕೆ ಅವಕಾಶ ನೀಡಿ. ನಿಮ್ಮ ಬೇಡಿಕೆ ಈಡೇರದಿದ್ದರೆ ನಾವು ಧ್ವನಿ ಎತ್ತುತ್ತೇವೆ. ಸರ್ಕಾರಕ್ಕೆ ಅವಕಾಶ ನೀಡುವಂತೆ ಮನವಿ. ಕೋವಿಡ್ ಕಾಲದ ಪರಿಸ್ಥಿತಿಯನ್ನ ಅವಲೋಕಿಸುವಂತೆ ಮನವಿ. ಮುಷ್ಕರದಿಂದ ಜನಸಾಮಾನ್ಯರಿಗೆ ತೊಂದರೆಯಾಗ್ತಿದೆ. ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಿದ್ರು ಪೂರ್ಣ ಪ್ರಮಾಣದಲ್ಲಿ ಆಗ್ತಿಲ್ಲ.

Published on: Apr 09, 2021 03:38 PM