Video: ಹರಿಯಾಣದಲ್ಲಿ ಖಾಸಗಿ ಬಸ್ಗೆ ಬೆಂಕಿ, ಇಬ್ಬರು ಸಾವು, ಆರು ಮಂದಿಗೆ ಗಾಯ
ಹರಿಯಾಣದಲ್ಲಿ ಖಾಸಗಿ ಬಸ್ಗೆ ಬೆಂಕಿ ಹೊತ್ತಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಭಿವಾನಿ-ಹನ್ಸಿ ರಸ್ತೆಯಲ್ಲಿ ಖಾಸಗಿ ಬಸ್‌ನಲ್ಲಿ ಮಿಲ್ಕ್‌ಪುರ್ ಗ್ರಾಮದ ಬಳಿ ಬೆಂಕಿ ಹೊತ್ತಿಕೊಂಡು ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ. ಘಟನೆ ನಡೆದಾಗ ಬಸ್ ಭಿವಾನಿಯಿಂದ ಹನ್ಸಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ.ಹೆಚ್ಚಿನ ಪ್ರಯಾಣಿಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರೂ, ಇಬ್ಬರು ಒಳಗೆ ಸಿಲುಕಿಕೊಂಡಿದ್ದಾರೆ. ಗಾಯಾಳುಗಳು ಪ್ರಸ್ತುತ ಹನ್ಸಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹರಿಯಾಣ, ಏಪ್ರಿಲ್ 28: ಹರಿಯಾಣದಲ್ಲಿ ಖಾಸಗಿ ಬಸ್ಗೆ ಬೆಂಕಿ ಹೊತ್ತಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಭಿವಾನಿ-ಹನ್ಸಿ ರಸ್ತೆಯಲ್ಲಿ ಖಾಸಗಿ ಬಸ್‌ನಲ್ಲಿ ಮಿಲ್ಕ್‌ಪುರ್ ಗ್ರಾಮದ ಬಳಿ ಬೆಂಕಿ ಹೊತ್ತಿಕೊಂಡು ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ. ಘಟನೆ ನಡೆದಾಗ ಬಸ್ ಭಿವಾನಿಯಿಂದ ಹನ್ಸಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ.ಹೆಚ್ಚಿನ ಪ್ರಯಾಣಿಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರೂ, ಇಬ್ಬರು ಒಳಗೆ ಸಿಲುಕಿಕೊಂಡಿದ್ದಾರೆ. ಗಾಯಾಳುಗಳು ಪ್ರಸ್ತುತ ಹನ್ಸಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 28, 2026 08:39 AM
Follow Us