Karnataka Assembly Session: ಕರ್ನಾಟಕ ವಿಧಾನಮಂಡಲ ಕಾರ್ಯಕಲಾಪಗಳ ನೇರಪ್ರಸಾರ

ಅರುಣ್​ ಕುಮಾರ್​ ಬೆಳ್ಳಿ

Updated on: May 24, 2023 | 3:08 PM

ಖಾದರ್ ಅವರು ಸ್ಪೀಕರ್ ಸ್ಥಾನದಲ್ಲಿ ಆಸೀನರಾಗಿದ್ದಾರೆ. ಸದನದ ಕಾರ್ಯಕಲಾಪಗಳ ನೇರಪ್ರಸಾರವನ್ನು ವೀಕ್ಷಿಸಿ.

ಬೆಂಗಳೂರು: ಇಂದಿನ ವಿಧಾನಸಭಾ ಕಾರ್ಯಕಲಾಪ (Assembly session) ಆರಂಭಗೊಂಡಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷ (CLP) ಯುಟಿ ಖಾದರ್ (UT Khader) ಅವರನ್ನು ವಿಧಾನಸಭಾ ಸ್ಪೀಕರ್ ಆಗಿ ಆಯ್ಕೆ ಮಾಡಿದೆ. ಖಾದರ್ ಅವರು ಸ್ಪೀಕರ್ ಸ್ಥಾನದಲ್ಲಿ ಆಸೀನರಾಗಿದ್ದಾರೆ. ಸದನದ ಕಾರ್ಯಕಲಾಪಗಳ ನೇರಪ್ರಸಾರವನ್ನು ವೀಕ್ಷಿಸಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 24, 2023 12:11 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.