ಆಕ್ಷೇಪಾರ್ಹ ಹೇಳಿಕೆ ಬಗ್ಗೆ ಕಾಂಗ್ರೆಸ್​​ ಕ್ಷಮೆ ಕೇಳಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ

Edited By:

Updated on: Nov 03, 2026 | 12:23 PM

ಕಾಂಗ್ರೆಸ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕ್ಷಮೆ ಕೇಳಿದ್ದಾರೆ. ನಾನು ಉದ್ದೇಶಪೂರ್ವಕವಾಗಿ ಆ ಪದಗಳನ್ನು ಬಳಸಲಿಲ್ಲ. ಕಾಂಗ್ರೆಸ್‌ನವರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದವರು ತಿಳಿಸಿದ್ದಾರೆ. ಬಿವೈವಿ ಹೇಳಿಕೆ ಖಂಡಿಸಿದ್ದ ಕಾಂಗ್ರೆಸಿಗರು, ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ನಿವಾಸದ ಕಾಂಪೌಂಡ್​ಗೆ ವಿಜಯೇಂದ್ರ ವಿರುದ್ಧ ಪೋಸ್ಟರ್​​ ಅಂಟಿಸಿದ್ದರು.

ಬೆಂಗಳೂರು, ನವೆಂಬರ್​​ 03: “ಈ ನನ್ನ ಮಕ್ಕಳು ಕಾಂಗ್ರೆಸ್‌ನವರು ಇದ್ದಾರಲ್ಲಾ…” ಎಂಬ ತಮ್ಮ ಹೇಳಿಕೆ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕ್ಷಮೆ ಕೇಳಿದ್ದಾರೆ. ನಾನು ಉದ್ದೇಶಪೂರ್ವಕವಾಗಿ ಆ ಪದಗಳನ್ನು ಬಳಸಲಿಲ್ಲ. ಕಾಂಗ್ರೆಸ್‌ನವರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದವರು ತಿಳಿಸಿದ್ದಾರೆ. ಬಿವೈವಿ ಹೇಳಿಕೆ ಖಂಡಿಸಿದ್ದ ಕಾಂಗ್ರೆಸಿಗರು, ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ನಿವಾಸದ ಕಾಂಪೌಂಡ್​ಗೆ ವಿಜಯೇಂದ್ರ ವಿರುದ್ಧ ಪೋಸ್ಟರ್​​ ಅಂಟಿಸಿದ್ದರು. ಹೇಡಿ ವಿಜಯೇಂದ್ರ, RTGS ಕೇಡಿ ಎಂದು ಬರೆಯಲ್ಪಟ್ಟಿರುವ ಪೋಸ್ಟರ್ ರಾರಾಜಿಸಿದ್ದವು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Nov 03, 2026 12:22 PM
Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More