ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಇಂಧನ ಮಿತವ್ಯಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಓಗೊಟ್ಟು, ಮುಂದಿನ ದಿನಗಳಲ್ಲಿ ಮೆಟ್ರೋ ಬಳಸಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ಧರಿಸಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಕುಂಬಳಗೋಡಿನ ಗಾರ್ಡನ್ ಏಷ್ಯಾ ರೆಸಾರ್ಟ್‌ನಲ್ಲಿ ನಡೆಯಲಿರುವ ಬಿಜೆಪಿಯ ಪ್ರಶಿಕ್ಷಣ ವರ್ಗದ ಸಭೆಯಲ್ಲಿ ಭಾಗವಹಿಸಲು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕುಂಬಳಗೋಡಿಗೆ ಮೆಟ್ರೋ ರೈಲಿನ ಮೂಲಕವೇ ಪ್ರಯಾಣಿಸಿದ್ದಾರೆ.
ಬೆಂಗಳೂರು, ಮೇ 16: ಇಂಧನ ಮಿತವ್ಯಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಓಗೊಟ್ಟು, ಮುಂದಿನ ದಿನಗಳಲ್ಲಿ ಮೆಟ್ರೋ ಬಳಸಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ಧರಿಸಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಕುಂಬಳಗೋಡಿನ ಗಾರ್ಡನ್ ಏಷ್ಯಾ ರೆಸಾರ್ಟ್‌ನಲ್ಲಿ ನಡೆಯಲಿರುವ ಬಿಜೆಪಿಯ ಪ್ರಶಿಕ್ಷಣ ವರ್ಗದ ಸಭೆಯಲ್ಲಿ ಭಾಗವಹಿಸಲು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕುಂಬಳಗೋಡಿಗೆ ಮೆಟ್ರೋ ರೈಲಿನ ಮೂಲಕವೇ ಪ್ರಯಾಣಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 16, 2026 11:05 AM
Follow Us
Latest Videos
ಫುಟ್ಪಾತ್ನಲ್ಲಿ ಕಸ ಸುರಿದ ಕಟ್ಟಡ ಮಾಲೀಕನಿಗೆ 50,000 ರೂ. ದಂಡ!
ಧಾರಾಕಾರ ಮಳೆಯಿಂದ ಬಾಗಲಕುಂಟೆಯಲ್ಲಿ ಮನೆಗಳಿಗೆ ನುಗ್ಗಿದ ನೀರು!
ನಾಮಿನೇಷನ್ ವಿಷಯದಲ್ಲಿ ಉರಿದುಬಿದ್ದ ಶಾಸ್ತ್ರಿ; ನಡೆಯಿತು ಮತ್ತೊಂದು ಜಗಳ
ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿತ್ತು 10 ಟನ್ ಕೆಮಿಕಲ್ ಮಿಶ್ರಿತ ಅಡಿಕೆ

