ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!

Updated on: May 16, 2026 | 11:05 AM

ಇಂಧನ ಮಿತವ್ಯಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಓಗೊಟ್ಟು, ಮುಂದಿನ ದಿನಗಳಲ್ಲಿ ಮೆಟ್ರೋ ಬಳಸಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ಧರಿಸಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಕುಂಬಳಗೋಡಿನ ಗಾರ್ಡನ್ ಏಷ್ಯಾ ರೆಸಾರ್ಟ್‌ನಲ್ಲಿ ನಡೆಯಲಿರುವ ಬಿಜೆಪಿಯ ಪ್ರಶಿಕ್ಷಣ ವರ್ಗದ ಸಭೆಯಲ್ಲಿ ಭಾಗವಹಿಸಲು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕುಂಬಳಗೋಡಿಗೆ ಮೆಟ್ರೋ ರೈಲಿನ ಮೂಲಕವೇ ಪ್ರಯಾಣಿಸಿದ್ದಾರೆ.

ಬೆಂಗಳೂರು, ಮೇ 16: ಇಂಧನ ಮಿತವ್ಯಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಓಗೊಟ್ಟು, ಮುಂದಿನ ದಿನಗಳಲ್ಲಿ ಮೆಟ್ರೋ ಬಳಸಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ಧರಿಸಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಕುಂಬಳಗೋಡಿನ ಗಾರ್ಡನ್ ಏಷ್ಯಾ ರೆಸಾರ್ಟ್‌ನಲ್ಲಿ ನಡೆಯಲಿರುವ ಬಿಜೆಪಿಯ ಪ್ರಶಿಕ್ಷಣ ವರ್ಗದ ಸಭೆಯಲ್ಲಿ ಭಾಗವಹಿಸಲು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕುಂಬಳಗೋಡಿಗೆ ಮೆಟ್ರೋ ರೈಲಿನ ಮೂಲಕವೇ ಪ್ರಯಾಣಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 16, 2026 11:05 AM
Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More