ವಿಜಯಾನಂದ ಕಾಶಪ್ಪನವರ್ ಅಂದ್ರೆ ಮಾಜಿ ಶಾಸಕನಾ? ಬಾರಲ್ಲಿ ಗಲಾಟೆ ಮಾಡಿಕೊಂಡನಲ್ಲ, ಅವನಾ? -ಬಿ.ವೈ.ವಿಜಯೇಂದ್ರ ವ್ಯಂಗ್ಯ
ವಿಜಯಾನಂದ ಕಾಶಪ್ಪನವರ್ ಆರೋಪಕ್ಕೆ ಬಿಜೆಪಿ ಉಪಾಧ್ಯಕ್ಷ B. Y. Vijayendra ತಿರುಗೇಟು ನೀಡಿದ್ದಾರೆ. ವಿಜಯಾನಂದ ಕಾಶಪ್ಪನವರ್ ಯಾರು? ಮಾಜಿ ಶಾಸಕನಾ ಅಥವಾ ಬಾರಲ್ಲಿ ಕುಳಿತು ಗಲಾಟೆ ಮಾಡಿಕೊಂಡನಲ್ಲ ಅವನಾ? ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
Published on: Feb 14, 2021 07:11 PM
Latest Videos