‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
calendar movie: ‘ಕ್ಯಾಲೆಂಡರ್’ ಹೆಸರಿನ ಕನ್ನಡ ಸಿನಿಮಾ ಬರುತ್ತಿದೆ. ಸಿನಿಮಾದ ಹೆಸರಿನಂತೆಯೇ ಸಿನಿಮಾದ ಕತೆಯೂ ಸಹ ಬಹಳ ಭಿನ್ನವಾಗಿದೆ. ಸಿನಿಮಾನಲ್ಲಿ ಸುಷ್ಮಿತಾ ಮತ್ತು ನಿವಿಷ್ಕಾ ಅವರುಗಳು ನಾಯಕಿಯರಾಗಿ ನಟಿಸಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ಇಬ್ಬರೂ ನಟಿಯರು ಸಿನಿಮಾದ ಬಗ್ಗೆ, ತಮ್ಮ-ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದ್ದಾರೆ.
‘ಕ್ಯಾಲೆಂಡರ್’ (Calender) ಹೆಸರಿನ ಕನ್ನಡ ಸಿನಿಮಾ ಬರುತ್ತಿದೆ. ಸಿನಿಮಾದ ಹೆಸರಿನಂತೆಯೇ ಸಿನಿಮಾದ ಕತೆಯೂ ಸಹ ಬಹಳ ಭಿನ್ನವಾಗಿದೆ. ಸಿನಿಮಾನಲ್ಲಿ ಸುಷ್ಮಿತಾ ಮತ್ತು ನಿವಿಷ್ಕಾ ಅವರುಗಳು ನಾಯಕಿಯರಾಗಿ ನಟಿಸಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ಇಬ್ಬರೂ ನಟಿಯರು ಸಿನಿಮಾದ ಬಗ್ಗೆ, ತಮ್ಮ-ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದ್ದಾರೆ. ಸಿನಿಮಾದ ಕತೆಯ ಬಗ್ಗೆಯೂ ಸಣ್ಣ ಸುಳಿವುಗಳನ್ನು ಬಿಟ್ಟುಕೊಟ್ಟಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!

