Video: ಕ್ಯಾಲಿಫೋರ್ನಿಯಾ: ಬರ್ತ್ ಡೇ ಪಾರ್ಟಿಯಲ್ಲಿ ಸಾಮೂಹಿಕ ಗುಂಡಿನ ದಾಳಿ, ನಾಲ್ವರು ಸಾವು
ಕ್ಯಾಲಿಫೋರ್ನಿಯಾ, ನವೆಂಬರ್ 30: ಬರ್ತ್ ಡೇ ಪಾರ್ಟಿಯಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿ, ಹತ್ತು ಮಂದಿ ಗಾಯಗೊಂಡಿರುವ ಘಟನೆ ಕ್ಯಾಲಿಫೋರ್ನಿಯಾದ ಸ್ಟಾಕ್ಟನ್ನಲ್ಲಿ ನಡೆದಿದೆ. ಹಲವರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಯ ಹಿಂದೆ ಯಾರ ಕೈವಾಡವಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಬಾಲಕನ ತಂದೆಗೂ ಈ ಆರೋಪಿಗೂ ಏನಾದರೂ ಸಂಬಂಧವಿದೆಯೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ನಗರಸಭೆ ಪೌರಾಯುಕ್ತೆಗೆ ನಿಂದನೆ: ರಾಜೀವ್ ಗೌಡ ಪರ ಮುನಿಯಪ್ಪ ಬ್ಯಾಟಿಂಗ್
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದ ಪ್ರತಾಪ್