Video: ಕ್ಯಾಲಿಫೋರ್ನಿಯಾ: ಬರ್ತ್​ ಡೇ ಪಾರ್ಟಿಯಲ್ಲಿ ಸಾಮೂಹಿಕ ಗುಂಡಿನ ದಾಳಿ, ನಾಲ್ವರು ಸಾವು

Updated on: Nov 30, 2025 | 10:42 AM

ಕ್ಯಾಲಿಫೋರ್ನಿಯಾ, ನವೆಂಬರ್ 30: ಬರ್ತ್​ ಡೇ ಪಾರ್ಟಿಯಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿ, ಹತ್ತು ಮಂದಿ ಗಾಯಗೊಂಡಿರುವ ಘಟನೆ ಕ್ಯಾಲಿಫೋರ್ನಿಯಾದ ಸ್ಟಾಕ್ಟನ್​ನಲ್ಲಿ ನಡೆದಿದೆ. ಹಲವರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಯ ಹಿಂದೆ ಯಾರ ಕೈವಾಡವಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಬಾಲಕನ ತಂದೆಗೂ ಈ ಆರೋಪಿಗೂ ಏನಾದರೂ ಸಂಬಂಧವಿದೆಯೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ