Video: ಕ್ಯಾಲಿಫೋರ್ನಿಯಾದಲ್ಲಿ ಹೆದ್ದಾರಿಗೆ ಅಪ್ಪಳಿಸಿದ ಹೆಲಿಕಾಪ್ಟರ್
ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೋ ನಗರದ ಹೆದ್ದಾರಿಗೆ ಹೆಲಿಕಾಪ್ಟರ್ ಅಪ್ಪಳಿಸಿರುವ ಘಟನೆ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಮಕ್ಕಳ ಆಸ್ಪತ್ರೆಯಿಂದ ಹೆಲಿಕಾಪ್ಟರ್ ಹಾರಾಟ ಆರಂಭಿಸಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ಹೆಲಿಕಾಪ್ಟರ್ ಹೆದ್ದಾರಿಗೆ ಬಹಳ ಹತ್ತಿರವಿರುವುದನ್ನು ತೋರಿಸಲಾಗಿದೆ. ನೋಡನೋಡುತ್ತಿದ್ದಂತೆ ಕೆಳಗೆ ಅಪ್ಪಳಿಸಿತ್ತು. ಸಾವುನೋವುಗಳ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಕ್ಯಾಲಿಫೋರ್ನಿಯಾ, ಅಕ್ಟೋಬರ್ 07: ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೋ ನಗರದ ಹೆದ್ದಾರಿಗೆ ಹೆಲಿಕಾಪ್ಟರ್ ಅಪ್ಪಳಿಸಿರುವ ಘಟನೆ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಮಕ್ಕಳ ಆಸ್ಪತ್ರೆಯಿಂದ ಹೆಲಿಕಾಪ್ಟರ್ ಹಾರಾಟ ಆರಂಭಿಸಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ಹೆಲಿಕಾಪ್ಟರ್ ಹೆದ್ದಾರಿಗೆ ಬಹಳ ಹತ್ತಿರವಿರುವುದನ್ನು ತೋರಿಸಲಾಗಿದೆ. ನೋಡನೋಡುತ್ತಿದ್ದಂತೆ ಕೆಳಗೆ ಅಪ್ಪಳಿಸಿತ್ತು. ಸಾವುನೋವುಗಳ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ