Video: ಟ್ರಕ್ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್ ಕದ್ದು ಅತಿಯಾದ ವೇಗದಲ್ಲಿ ಚಾಲನೆ ಮಾಡಿದ್ದೇ ಸಿಕ್ಕಿಬೀಳಲು ಕಾರಣವಾಯ್ತು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಟ್ರಕ್ ಕದ್ದು ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ 13 ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ, ಪಾರ್ಕಿಂಗ್ ಸ್ಥಳಕ್ಕೆ ಡಿಕ್ಕಿ ಹೊಡೆದು ಇನ್ನೇನು ಟ್ರಕಲ್ ಬಿಟ್ಟು ಓಡಿಹೋಗಬೇಕು ಎನ್ನುವಾಗ ಪೊಲೀಸರು ಆತನನ್ನು ಹಿಡಿದಿದ್ದಾರೆ. ಶುಕ್ರವಾರ ಮಧ್ಯಾಹ್ನ 2.41ರ ಸುಮಾರಿಗೆ ಲಾಸ್ ಏಂಜಲೀಸ್ನ ಹಾರ್ಬರ್ಫ್ರೀ ವೇ ಮತ್ತು ಆಡಮ್ಸ್ ಸ್ಟ್ರೀಟ್ ಬಳಿ ನಡೆದಿದೆ. 160 ಕಿ.ಮೀ ವೇಗದಲ್ಲಿ ಟ್ರಕ್ ಚಲಾಯಿಸಿಕೊಂಡು ಹೋಗಿ ಅಪಘಾತ ಮಾಡಿದ್ದಾನೆ.
ಕ್ಯಾಲಿಫೋರ್ನಿಯಾ, ಮಾರ್ಚ್ 30: ಟ್ರಕ್ ಕದ್ದು ಅತಿಯಾದ ವೇಗದಲ್ಲಿ ಚಾಲನೆ ಮಾಡಿದ್ದೇ ಸಿಕ್ಕಿಬೀಳಲು ಕಾರಣವಾಯ್ತು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಟ್ರಕ್ ಕದ್ದು ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ 13 ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ, ಪಾರ್ಕಿಂಗ್ ಸ್ಥಳಕ್ಕೆ ಡಿಕ್ಕಿ ಹೊಡೆದು ಇನ್ನೇನು ಟ್ರಕಲ್ ಬಿಟ್ಟು ಓಡಿಹೋಗಬೇಕು ಎನ್ನುವಾಗ ಪೊಲೀಸರು ಆತನನ್ನು ಹಿಡಿದಿದ್ದಾರೆ. ಶುಕ್ರವಾರ ಮಧ್ಯಾಹ್ನ 2.41ರ ಸುಮಾರಿಗೆ ಲಾಸ್ ಏಂಜಲೀಸ್ನ ಹಾರ್ಬರ್ಫ್ರೀ ವೇ ಮತ್ತು ಆಡಮ್ಸ್ ಸ್ಟ್ರೀಟ್ ಬಳಿ ನಡೆದಿದೆ. 160 ಕಿ.ಮೀ ವೇಗದಲ್ಲಿ ಟ್ರಕ್ ಚಲಾಯಿಸಿಕೊಂಡು ಹೋಗಿ ಅಪಘಾತ ಮಾಡಿದ್ದಾನೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

