Video: ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು

Updated on: Mar 30, 2025 | 3:29 PM

ಟ್ರಕ್​ ಕದ್ದು ಅತಿಯಾದ ವೇಗದಲ್ಲಿ ಚಾಲನೆ ಮಾಡಿದ್ದೇ ಸಿಕ್ಕಿಬೀಳಲು ಕಾರಣವಾಯ್ತು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಟ್ರಕ್​ ಕದ್ದು ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ 13 ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ, ಪಾರ್ಕಿಂಗ್​ ಸ್ಥಳಕ್ಕೆ ಡಿಕ್ಕಿ ಹೊಡೆದು ಇನ್ನೇನು ಟ್ರಕಲ್ ಬಿಟ್ಟು ಓಡಿಹೋಗಬೇಕು ಎನ್ನುವಾಗ ಪೊಲೀಸರು ಆತನನ್ನು ಹಿಡಿದಿದ್ದಾರೆ. ಶುಕ್ರವಾರ ಮಧ್ಯಾಹ್ನ 2.41ರ ಸುಮಾರಿಗೆ ಲಾಸ್ ಏಂಜಲೀಸ್​ನ ಹಾರ್ಬರ್ಫ್ರೀ ವೇ ಮತ್ತು ಆಡಮ್ಸ್​ ಸ್ಟ್ರೀಟ್ ಬಳಿ ನಡೆದಿದೆ. 160 ಕಿ.ಮೀ ವೇಗದಲ್ಲಿ ಟ್ರಕ್ ಚಲಾಯಿಸಿಕೊಂಡು ಹೋಗಿ ಅಪಘಾತ ಮಾಡಿದ್ದಾನೆ.

ಕ್ಯಾಲಿಫೋರ್ನಿಯಾ, ಮಾರ್ಚ್​ 30: ಟ್ರಕ್​ ಕದ್ದು ಅತಿಯಾದ ವೇಗದಲ್ಲಿ ಚಾಲನೆ ಮಾಡಿದ್ದೇ ಸಿಕ್ಕಿಬೀಳಲು ಕಾರಣವಾಯ್ತು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಟ್ರಕ್​ ಕದ್ದು ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ 13 ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ, ಪಾರ್ಕಿಂಗ್​ ಸ್ಥಳಕ್ಕೆ ಡಿಕ್ಕಿ ಹೊಡೆದು ಇನ್ನೇನು ಟ್ರಕಲ್ ಬಿಟ್ಟು ಓಡಿಹೋಗಬೇಕು ಎನ್ನುವಾಗ ಪೊಲೀಸರು ಆತನನ್ನು ಹಿಡಿದಿದ್ದಾರೆ. ಶುಕ್ರವಾರ ಮಧ್ಯಾಹ್ನ 2.41ರ ಸುಮಾರಿಗೆ ಲಾಸ್ ಏಂಜಲೀಸ್​ನ ಹಾರ್ಬರ್ಫ್ರೀ ವೇ ಮತ್ತು ಆಡಮ್ಸ್​ ಸ್ಟ್ರೀಟ್ ಬಳಿ ನಡೆದಿದೆ. 160 ಕಿ.ಮೀ ವೇಗದಲ್ಲಿ ಟ್ರಕ್ ಚಲಾಯಿಸಿಕೊಂಡು ಹೋಗಿ ಅಪಘಾತ ಮಾಡಿದ್ದಾನೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More