AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು

ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು

ನಯನಾ ರಾಜೀವ್
|

Updated on: Dec 14, 2025 | 7:52 AM

Share

ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಅಂತಿಮ ಪರೀಕ್ಷೆ ವೇಳೆ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ರೋಡ್ ಐಲೆಂಡ್‌ನ ಪ್ರಾವಿಡೆನ್ಸ್‌ನಲ್ಲಿರುವ ಬರಸ್, ಹೋಲಿ ಕಟ್ಟಡದ ಬಳಿ ನಡೆದ ಈ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಏಳು ಅಂತಸ್ತಿನ ಈ ಕಟ್ಟಡ ಇದಾಗಿದ್ದು, 100 ಕ್ಕೂ ಹೆಚ್ಚು ಪ್ರಯೋಗಾಲಯಗಳು ಮತ್ತು ಹಲವಾರು ತರಗತಿ ಕೊಠಡಿಗಳು ಮತ್ತು ಕಚೇರಿಗಳನ್ನು ಹೊಂದಿದೆ. ಅಧಿಕಾರಿಗಳು ಪ್ರದೇಶವನ್ನು ಸುರಕ್ಷಿತವೆಂದು ಘೋಷಿಸುವವರೆಗೆ ಜನರು ಬಾಗಿಲುಗಳನ್ನು ಲಾಕ್ ಮಾಡಿ, ಫೋನ್‌ಗಳನ್ನು ಸಲೆಂಟ್​ನಲ್ಲಿಡಲು ಮತ್ತು ಅಡಗಿರುವಂತೆ ಸೂಚನೆ ನೀಡಲಾಯಿತು. ಓರ್ವ ಶಂಕಿತನನ್ನು ವಶಕ್ಕೆ ಪಡೆಯಲಾಗಿದೆ.

ವಾಷಿಂಗ್ಟನ್, ಡಿಸೆಂಬರ್ 14: ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಅಂತಿಮ ಪರೀಕ್ಷೆ ವೇಳೆ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ರೋಡ್ ಐಲೆಂಡ್‌ನ ಪ್ರಾವಿಡೆನ್ಸ್‌ನಲ್ಲಿರುವ ಬರಸ್, ಹೋಲಿ ಕಟ್ಟಡದ ಬಳಿ ನಡೆದ ಈ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಏಳು ಅಂತಸ್ತಿನ ಈ ಕಟ್ಟಡ ಇದಾಗಿದ್ದು, 100 ಕ್ಕೂ ಹೆಚ್ಚು ಪ್ರಯೋಗಾಲಯಗಳು ಮತ್ತು ಹಲವಾರು ತರಗತಿ ಕೊಠಡಿಗಳು ಮತ್ತು ಕಚೇರಿಗಳನ್ನು ಹೊಂದಿದೆ. ಅಧಿಕಾರಿಗಳು ಪ್ರದೇಶವನ್ನು ಸುರಕ್ಷಿತವೆಂದು ಘೋಷಿಸುವವರೆಗೆ ಜನರು ಬಾಗಿಲುಗಳನ್ನು ಲಾಕ್ ಮಾಡಿ, ಫೋನ್‌ಗಳನ್ನು ಸಲೆಂಟ್​ನಲ್ಲಿಡಲು ಮತ್ತು ಅಡಗಿರುವಂತೆ ಸೂಚನೆ ನೀಡಲಾಯಿತು. ಓರ್ವ ಶಂಕಿತನನ್ನು ವಶಕ್ಕೆ ಪಡೆಯಲಾಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ