ಭವ್ಯಾ-ತ್ರಿವಿಕ್ರಂ ಮಧ್ಯೆ ಕ್ಯಾಪ್ಟನ್ಸಿ ಓಟ; ಟಾಸ್ಕ್ ಇಲ್ಲದೆ ನಾಯಕನ ಆಯ್ಕೆಗೆ ಬಿಗ್ ಬಾಸ್ ಪ್ಲ್ಯಾನ್

ಭವ್ಯಾ-ತ್ರಿವಿಕ್ರಂ ಮಧ್ಯೆ ಕ್ಯಾಪ್ಟನ್ಸಿ ಓಟ; ಟಾಸ್ಕ್ ಇಲ್ಲದೆ ನಾಯಕನ ಆಯ್ಕೆಗೆ ಬಿಗ್ ಬಾಸ್ ಪ್ಲ್ಯಾನ್

ರಾಜೇಶ್ ದುಗ್ಗುಮನೆ
|

Updated on: Nov 08, 2024 | 8:13 AM

ಭವ್ಯಾ ಗೌಡ ಹಾಗೂ ತ್ರಿವಿಕ್ರಂ ಮಧ್ಯೆ ಈ ಬಾರಿಯ ಕ್ಯಾಪ್ಟನ್ಸಿ ರೇಸ್ ಇದೆ. ಈ ಪೈಕಿ ಯಾರು ಗೆಲ್ಲುತ್ತಾರೆ ಎಂಬುದನ್ನು ಮನೆಯವರೇ ನಿರ್ಧಾರ ಮಾಡಬೇಕಿದೆ.

‘ಬಿಗ್ ಬಾಸ್​’ನಲ್ಲಿ ಈ ವಾರ ಕ್ಯಾಪ್ಟನ್ಸಿ ಓಟದಲ್ಲಿ ಭವ್ಯಾ ಹಾಗೂ ತ್ರಿವಿಕ್ರಂ ಇದ್ದಾರೆ. ಇವರ ಪೈಕಿ ಒಬ್ಬರು ಕ್ಯಾಪ್ಟನ್ ಆಗೋದು ಪಕ್ಕಾ ಆಗಿದೆ. ಈ ಬಾರಿ ಕ್ಯಾಪ್ಟನ್ಸಿಗೆ ಟಾಸ್ಕ್ ನೀಡುತ್ತಿಲ್ಲ. ಬದಲಿಗೆ ಭವ್ಯಾ ಹಾಗೂ ತ್ರಿವಿಕ್ರಂ ಪೈಕಿ ಒಬ್ಬರನ್ನು ಆಯ್ಕೆ ಮಾಡುವಂತೆ ಮನೆ ಮಂದಿಗೆ ಆಯ್ಕೆ ನೀಡಲಾಗಿದೆ. ತ್ರಿವಿಕ್ರಂ ಅವರು ಕ್ಯಾಪ್ಟನ್ ಆಗುವ ಸಾಧ್ಯತೆ ಇದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.