ಭವ್ಯಾ-ತ್ರಿವಿಕ್ರಂ ಮಧ್ಯೆ ಕ್ಯಾಪ್ಟನ್ಸಿ ಓಟ; ಟಾಸ್ಕ್ ಇಲ್ಲದೆ ನಾಯಕನ ಆಯ್ಕೆಗೆ ಬಿಗ್ ಬಾಸ್ ಪ್ಲ್ಯಾನ್
ಭವ್ಯಾ ಗೌಡ ಹಾಗೂ ತ್ರಿವಿಕ್ರಂ ಮಧ್ಯೆ ಈ ಬಾರಿಯ ಕ್ಯಾಪ್ಟನ್ಸಿ ರೇಸ್ ಇದೆ. ಈ ಪೈಕಿ ಯಾರು ಗೆಲ್ಲುತ್ತಾರೆ ಎಂಬುದನ್ನು ಮನೆಯವರೇ ನಿರ್ಧಾರ ಮಾಡಬೇಕಿದೆ.
‘ಬಿಗ್ ಬಾಸ್’ನಲ್ಲಿ ಈ ವಾರ ಕ್ಯಾಪ್ಟನ್ಸಿ ಓಟದಲ್ಲಿ ಭವ್ಯಾ ಹಾಗೂ ತ್ರಿವಿಕ್ರಂ ಇದ್ದಾರೆ. ಇವರ ಪೈಕಿ ಒಬ್ಬರು ಕ್ಯಾಪ್ಟನ್ ಆಗೋದು ಪಕ್ಕಾ ಆಗಿದೆ. ಈ ಬಾರಿ ಕ್ಯಾಪ್ಟನ್ಸಿಗೆ ಟಾಸ್ಕ್ ನೀಡುತ್ತಿಲ್ಲ. ಬದಲಿಗೆ ಭವ್ಯಾ ಹಾಗೂ ತ್ರಿವಿಕ್ರಂ ಪೈಕಿ ಒಬ್ಬರನ್ನು ಆಯ್ಕೆ ಮಾಡುವಂತೆ ಮನೆ ಮಂದಿಗೆ ಆಯ್ಕೆ ನೀಡಲಾಗಿದೆ. ತ್ರಿವಿಕ್ರಂ ಅವರು ಕ್ಯಾಪ್ಟನ್ ಆಗುವ ಸಾಧ್ಯತೆ ಇದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
