ಚಿಕ್ಕಮಗಳೂರು: ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನ ಅಟ್ಟಾಡಿಸಿ ಹೊಡೆದ ಕಾರು ಚಾಲಕ

ಪೆಟ್ರೋಲ್ ಹಾಕಿಸುವ ವಿಚಾರವಾಗಿ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಕಾರು ಚಾಲಕ ಕ್ರಿಕೆಟ್ ಬ್ಯಾಟ್​ನಿಂದ ಅಟ್ಟಾಡಿಸಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಪುರ ಗ್ರಾಮದಲ್ಲಿ ನಡೆದಿದೆ. ನಯರಾ ಪೆಟ್ರೋಲ್ ಬಂಕ್​ನ ಮ್ಯಾನೇಜರ್ ಸೇರಿದಂತೆ ನಾಲ್ವರ ಮೇಲೆ ಹಲ್ಲೆ ನಡೆಸಲಾಗಿದೆ.

Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Rakesh Nayak Manchi

Updated on:Sep 01, 2023 | 7:49 PM

ಚಿಕ್ಕಮಗಳೂರು, ಸೆ.1: ಪೆಟ್ರೋಲ್ ಹಾಕಿಸುವ ವಿಚಾರವಾಗಿ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಕಾರು ಚಾಲಕ ಕ್ರಿಕೆಟ್ ಬ್ಯಾಟ್​ನಿಂದ ಅಟ್ಟಾಡಿಸಿ ಹೊಡೆದ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಪುರ ಗ್ರಾಮದಲ್ಲಿ ನಡೆದಿದೆ. ನಯರಾ ಪೆಟ್ರೋಲ್ ಬಂಕ್​ನ ಮ್ಯಾನೇಜರ್ ಸೇರಿದಂತೆ ನಾಲ್ವರ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆ ನಡೆಸುತ್ತಿರುವ ದೃಶ್ಯವನ್ನ ಸ್ಥಳೀಯರು ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ. ಪ್ರಕರಣ ಸಂಬಂದ ಕಾರು ಚಾಲಕ ಮಧುಹುರುಡಿ ವಿರುದ್ಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 7:48 pm, Fri, 1 September 23

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ