Video: ಪ್ರಯಾಗ್ರಾಜ್ನಲ್ಲಿ ದುರ್ಗಾ ದೇವಿ ಮೆರವಣಿಗೆ ವೇಳೆ ಜನರ ಮೇಲೆ ಹರಿದ ಕಾರು
ಪ್ರಯಾಗ್ರಾಜ್ನಲ್ಲಿ ದುರ್ಗಾ ದೇವಿ ಮೆರವಣಿಗೆ ವೇಳೆ ವೇಗವಾಗಿ ಬಂದ ಕಾರೊಂದು ಜನರ ಮೇಲೆ ಹರಿದಿರುವ ವಿಡಿಯೋ ವೈರಲ್ ಆಗಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ಘಟನೆಯಲ್ಲಿ ಕಾರು ಮೊದಲು ಬೈಕ್‌ಗೆ ಡಿಕ್ಕಿ ಹೊಡೆದು, ನೃತ್ಯ ಮಾಡುತ್ತಿದ್ದ ಜನರ ಗುಂಪಿನ ಮೇಲೆ ನುಗ್ಗಿರುವುದನ್ನು ಕಾಣಬಹುದು. ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.ಬೈಕ್ ಸವಾರ ಕೂಡ ಗಾಯಗೊಂಡಿದ್ದು, ಕಾಲಿನ ಮೂಳೆ ಮುರಿದಿದೆ.
ಪ್ರಯಾಗ್ರಾಜ್, ಅಕ್ಟೊಬರ್ 03: ಪ್ರಯಾಗ್ರಾಜ್ನಲ್ಲಿ ದುರ್ಗಾ ದೇವಿ ಮೆರವಣಿಗೆ ವೇಳೆ ವೇಗವಾಗಿ ಬಂದ ಕಾರೊಂದು ಜನರ ಮೇಲೆ ಹರಿದಿರುವ ವಿಡಿಯೋ ವೈರಲ್ ಆಗಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ಘಟನೆಯಲ್ಲಿ ಕಾರು ಮೊದಲು ಬೈಕ್‌ಗೆ ಡಿಕ್ಕಿ ಹೊಡೆದು, ನೃತ್ಯ ಮಾಡುತ್ತಿದ್ದ ಜನರ ಗುಂಪಿನ ಮೇಲೆ ನುಗ್ಗಿರುವುದನ್ನು ಕಾಣಬಹುದು. ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.ಬೈಕ್ ಸವಾರ ಕೂಡ ಗಾಯಗೊಂಡಿದ್ದು, ಕಾಲಿನ ಮೂಳೆ ಮುರಿದಿದೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಜನಾ, ಪೂಜಾ ಮತ್ತು ಲಲಿತಾ ಎಂಬ ಮೂವರು ಮಹಿಳೆಯರು ವೈದ್ಯಕೀಯ ಕಾಲೇಜಿನ ಎಸ್‌ಆರ್‌ಎನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 03, 2025 09:53 AM
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

