Video: ಪ್ರಯಾಗ್​ರಾಜ್​ನಲ್ಲಿ ದುರ್ಗಾ ದೇವಿ ಮೆರವಣಿಗೆ ವೇಳೆ ಜನರ ಮೇಲೆ ಹರಿದ ಕಾರು

Updated on: Oct 03, 2025 | 9:53 AM

ಪ್ರಯಾಗ್​ರಾಜ್​​ನಲ್ಲಿ ದುರ್ಗಾ ದೇವಿ ಮೆರವಣಿಗೆ ವೇಳೆ ವೇಗವಾಗಿ ಬಂದ ಕಾರೊಂದು ಜನರ ಮೇಲೆ ಹರಿದಿರುವ ವಿಡಿಯೋ ವೈರಲ್ ಆಗಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ಘಟನೆಯಲ್ಲಿ ಕಾರು ಮೊದಲು ಬೈಕ್‌ಗೆ ಡಿಕ್ಕಿ ಹೊಡೆದು, ನೃತ್ಯ ಮಾಡುತ್ತಿದ್ದ ಜನರ ಗುಂಪಿನ ಮೇಲೆ ನುಗ್ಗಿರುವುದನ್ನು ಕಾಣಬಹುದು. ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.ಬೈಕ್ ಸವಾರ ಕೂಡ ಗಾಯಗೊಂಡಿದ್ದು, ಕಾಲಿನ ಮೂಳೆ ಮುರಿದಿದೆ.

ಪ್ರಯಾಗ್​ರಾಜ್​, ಅಕ್ಟೊಬರ್ 03: ಪ್ರಯಾಗ್​ರಾಜ್​​ನಲ್ಲಿ ದುರ್ಗಾ ದೇವಿ ಮೆರವಣಿಗೆ ವೇಳೆ ವೇಗವಾಗಿ ಬಂದ ಕಾರೊಂದು ಜನರ ಮೇಲೆ ಹರಿದಿರುವ ವಿಡಿಯೋ ವೈರಲ್ ಆಗಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ಘಟನೆಯಲ್ಲಿ ಕಾರು ಮೊದಲು ಬೈಕ್‌ಗೆ ಡಿಕ್ಕಿ ಹೊಡೆದು, ನೃತ್ಯ ಮಾಡುತ್ತಿದ್ದ ಜನರ ಗುಂಪಿನ ಮೇಲೆ ನುಗ್ಗಿರುವುದನ್ನು ಕಾಣಬಹುದು. ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.ಬೈಕ್ ಸವಾರ ಕೂಡ ಗಾಯಗೊಂಡಿದ್ದು, ಕಾಲಿನ ಮೂಳೆ ಮುರಿದಿದೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಜನಾ, ಪೂಜಾ ಮತ್ತು ಲಲಿತಾ ಎಂಬ ಮೂವರು ಮಹಿಳೆಯರು ವೈದ್ಯಕೀಯ ಕಾಲೇಜಿನ ಎಸ್‌ಆರ್‌ಎನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Oct 03, 2025 09:53 AM