Video: ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ

Updated on: Jun 11, 2025 | 8:49 AM

ಮೇಘಾಲಯಕ್ಕೆ ಹನಿಮೂನ್​ಗೆಂದು ಕರೆದೊಯ್ದು ಪತ್ನಿಯೇ ಗಂಡನನ್ನು ಕೊಲೆ ಮಾಡಿಸಿರುವ ಪ್ರಕರಣದ ಪ್ರಮುಖ ಆರೋಪಿಗೆ ಇಂದೋರ್​ ಏರ್​​ಪೋರ್ಟ್​ನಲ್ಲಿ ಪ್ರಯಾಣಿಕರೊಬ್ಬರು ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಲಗೇಜ್‌ನೊಂದಿಗೆ ಕಾಯುತ್ತಿದ್ದ ಪ್ರಯಾಣಿಕನೊಬ್ಬ ಅವರು ನಡೆದುಕೊಂಡು ಹೋಗುವುದನ್ನು ನೋಡಿ, ಇದ್ದಕ್ಕಿದ್ದಂತೆ ಆರೋಪಿಗಳಲ್ಲಿ ಒಬ್ಬನಿಗೆ ಕಪಾಳಮೋಕ್ಷ ಮಾಡಿದ್ದಾರೆ. ರಾಜಾ ರಘುವಂಶಿ ಹಾಗೂ ಸೋನಮ್ ಕಳೆದ ತಿಂಗಳು ಮುದವೆಯಾಗಿದ್ದರು. ಸೋನಮ್​​ಗೆ ರಾಜ್ ಕುಶ್ವಾಹ ಎಂಬುವವರ ಜತೆ ಅಕ್ರಮ ಸಂಬಂಧವಿತ್ತು. ಹೀಗಾಗಿ ರಾಜಾರನ್ನು ಕೊಲೆ ಮಾಡಲು ನಿರ್ಧರಿಸಿದ್ದರು. ಕೊಲೆ ಮಾಡಿ ಪ್ರಿಯಕರ ರಾಜ್​​ನನ್ನು ಹುಡುಕಿಕೊಂಡು ಇಂದೋರ್​​ಗೆ ಆಕೆ ವಾಪಸ್ ಬಂದಿದ್ದಳು.

ಇಂದೋರ್, ಜೂನ್ 11: ಮೇಘಾಲಯಕ್ಕೆ ಹನಿಮೂನ್​ಗೆಂದು ಕರೆದೊಯ್ದು ಪತ್ನಿಯೇ ಗಂಡನನ್ನು ಕೊಲೆ ಮಾಡಿಸಿರುವ ಪ್ರಕರಣದ ಪ್ರಮುಖ ಆರೋಪಿಗೆ ಇಂದೋರ್​ ಏರ್​​ಪೋರ್ಟ್​ನಲ್ಲಿ ಪ್ರಯಾಣಿಕರೊಬ್ಬರು ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಲಗೇಜ್‌ನೊಂದಿಗೆ ಕಾಯುತ್ತಿದ್ದ ಪ್ರಯಾಣಿಕನೊಬ್ಬ ಅವರು ನಡೆದುಕೊಂಡು ಹೋಗುವುದನ್ನು ನೋಡಿ, ಇದ್ದಕ್ಕಿದ್ದಂತೆ ಆರೋಪಿಗಳಲ್ಲಿ ಒಬ್ಬನಿಗೆ ಕಪಾಳಮೋಕ್ಷ ಮಾಡಿದ್ದಾರೆ.

ರಾಜಾ ರಘುವಂಶಿ ಹಾಗೂ ಸೋನಮ್ ಕಳೆದ ತಿಂಗಳು ಮುದವೆಯಾಗಿದ್ದರು. ಸೋನಮ್​​ಗೆ ರಾಜ್ ಕುಶ್ವಾಹ ಎಂಬುವವರ ಜತೆ ಅಕ್ರಮ ಸಂಬಂಧವಿತ್ತು. ಹೀಗಾಗಿ ರಾಜಾರನ್ನು ಕೊಲೆ ಮಾಡಲು ನಿರ್ಧರಿಸಿದ್ದರು. ಕೊಲೆ ಮಾಡಿ ಪ್ರಿಯಕರ ರಾಜ್​​ನನ್ನು ಹುಡುಕಿಕೊಂಡು ಇಂದೋರ್​​ಗೆ ಆಕೆ ವಾಪಸ್ ಬಂದಿದ್ದಳು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More