AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದ ನೌಶಾದ್​ಗೆ ಪೊಲೀಸರ ಗುಂಡೇಟು

ರಸ್ತೆಯಲ್ಲಿ ಬುರ್ಖಾ ಧರಿಸಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟಿದ್ದ ನೌಶಾದ್​ನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಕತ್ಘರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾದ ನೌಶಾದ್, ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬುರ್ಖಾ ಧರಿಸಿದ ಮಹಿಳೆಯನ್ನು ಹಿಂದಿನಿಂದ ತಬ್ಬಿಕೊಂಡು ಅಲ್ಲಿಂದ ಪರಾಋಇಯಾಗಿದ್ದ. ಕುರ್ತಾ-ಪೈಜಾಮ ಮತ್ತು ಟೋಪಿ ಧರಿಸಿದ್ದ ವ್ಯಕ್ತಿಯನ್ನು ಕಾಣಬಹುದು. ಆತನ ಕೃತ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ತನಿಖೆ ಚುರುಕುಗೊಳಿಸಿದರು.

ನಯನಾ ರಾಜೀವ್
|

Updated on: May 01, 2026 | 10:19 AM

Share

ಮೊರಾದಾಬಾದ್, ಮೇ 1: ರಸ್ತೆಯಲ್ಲಿ ಬುರ್ಖಾ ಧರಿಸಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟಿದ್ದ ನೌಶಾದ್​ನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಕತ್ಘರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾದ ನೌಶಾದ್, ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬುರ್ಖಾ ಧರಿಸಿದ ಮಹಿಳೆಯನ್ನು ಹಿಂದಿನಿಂದ ತಬ್ಬಿಕೊಂಡು ಅಲ್ಲಿಂದ ಪರಾಋಇಯಾಗಿದ್ದ. ಕುರ್ತಾ-ಪೈಜಾಮ ಮತ್ತು ಟೋಪಿ ಧರಿಸಿದ್ದ ವ್ಯಕ್ತಿಯನ್ನು ಕಾಣಬಹುದು. ಆತನ ಕೃತ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ತನಿಖೆ ಚುರುಕುಗೊಳಿಸಿದರು. ಆರೋಪಿಗಾಗಿ ತಪಾಸಣೆ ನಡೆಸುತ್ತಿದ್ದಾಗ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ನೌಶಾದ್‌ನ ಕಾಲಿಗೆ ಗುಂಡು ತಗುಲಿದೆ. ಗಾಯಗೊಂಡಿರುವ ಆತನನ್ನು ಸದ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಕೈಗೊಂಡ ಈ ತ್ವರಿತ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ