ಆಟೋಗೆ ಗುದ್ದಿದ ಬಸ್: ಮಗು ಸೇರಿ 6 ಜನ ಸಾವು, ಅಪಘಾತದ ಭೀಕರ ದೃಶ್ಯ ಇಲ್ಲಿದೆ
ಕರ್ನಾಟಕ ಹಾಗೂ ಕೇರಳ ಗಡಿಭಾಗದಲ್ಲಿ ಭೀಕರ ಅಪಘಾತ (Road accident) ಸಂಭವಿಸಿ 6 ಮಂದಿ ಮೃತಪಟ್ಟಿದ್ದಾರೆ. ಇಲ್ಲಿನ ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿ ಇಂದು ಮಧ್ಯಾಹ್ನ ಬಸ್ ಆಟೋಗೆ ಗುದ್ದಿದ್ದು, ಮಗು ಸೇರಿ ಆರು ಜನರು ಸಾವನ್ನಪ್ಪಿದ್ದಾರೆ. ಕೆಸಿ ರೋಡ್‌ನಿಂದ ತೆರಳುತ್ತಿದ್ದ ಆಟೋ ರಿಕ್ಷಾ ಹಾಗೂ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಬಸ್ಸುಇದ್ದಕಿದ್ದಂತೆ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಬಸ್ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎನ್ನಲಾಗಿದೆ. ಈ ಸಂಬಂಧ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, (ಆಗಸ್ಟ್ 28): ಕರ್ನಾಟಕ ಹಾಗೂ ಕೇರಳ ಗಡಿಭಾಗದಲ್ಲಿ ಭೀಕರ ಅಪಘಾತ (Road accident) ಸಂಭವಿಸಿ 6 ಮಂದಿ ಮೃತಪಟ್ಟಿದ್ದಾರೆ. ಇಲ್ಲಿನ ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿ ಇಂದು ಮಧ್ಯಾಹ್ನ ಬಸ್ ಆಟೋಗೆ ಗುದ್ದಿದ್ದು, ಮಗು ಸೇರಿ ಆರು ಜನರು ಸಾವನ್ನಪ್ಪಿದ್ದಾರೆ. ಕೆಸಿ ರೋಡ್‌ನಿಂದ ತೆರಳುತ್ತಿದ್ದ ಆಟೋ ರಿಕ್ಷಾ ಹಾಗೂ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಬಸ್ಸುಇದ್ದಕಿದ್ದಂತೆ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಬಸ್ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎನ್ನಲಾಗಿದೆ. ಈ ಸಂಬಂಧ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
