ಕಾವೇರಿ ವಿವಾದ; ಹಿರಿಯ ನಟ ಅನಂತ್ ನಾಗ್ ಫುಲ್ ಗರಂ, ಇಲ್ಲಿದೆ ವಿಡಿಯೋ
ಡಿಎಂಕೆ ಜೊತೆ ಮಾತನಾಡಿ ಕಾಂಗ್ರೆಸ್ ಕಾವೇರಿ ವಿವಾದ ಬಗೆಹರಿಸಿಲ್ಲ ಎಂದು ಬೆಂಗಳೂರಿನಲ್ಲಿ ಸ್ಯಾಂಡಲ್ವುಡ್ ಹಿರಿಯ ನಟ ಅನಂತನಾಗ್(AnanthNag) ಕಿಡಿಕಾರಿದ್ದಾರೆ. ಬ್ರಿಟಿಷರ ಆಳ್ವಿಕೆ ಇದ್ದಾಗ ತಮಿಳುನಾಡಿಗೆ ಹೆಚ್ಚು ನೀರು ಬಿಡುವ ಉಲ್ಲೇಖವಾಗಿತ್ತು. ಇದನ್ನು ಸರಿಮಾಡುವ ಕೆಲಸ ಆಗಲೇ ಇಲ್ಲ ಎಂದಿದ್ದಾರೆ.
ಬೆಂಗಳೂರು, ಸೆ.20: ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸುವಂತೆ CWMA ಆದೇಶ ವಿಚಾರ ‘ಕಳೆದ 60 ವರ್ಷಗಳಿಂದಲೂ ಕಾವೇರಿ ಗಲಾಟೆ ನೋಡುತ್ತಾ ಬಂದಿದ್ದೇವೆ. ಡಿಎಂಕೆ ಜೊತೆ ಮಾತನಾಡಿ ಕಾಂಗ್ರೆಸ್ ಕಾವೇರಿ ವಿವಾದ ಬಗೆಹರಿಸಿಲ್ಲ ಎಂದು ಬೆಂಗಳೂರಿನಲ್ಲಿ ಸ್ಯಾಂಡಲ್ವುಡ್ ಹಿರಿಯ ನಟ ಅನಂತನಾಗ್(AnanthNag) ಕಿಡಿಕಾರಿದ್ದಾರೆ. ಬ್ರಿಟಿಷರ ಆಳ್ವಿಕೆ ಇದ್ದಾಗ ತಮಿಳುನಾಡಿಗೆ ಹೆಚ್ಚು ನೀರು ಬಿಡುವ ಉಲ್ಲೇಖವಾಗಿತ್ತು. ಇದನ್ನು ಸರಿಮಾಡುವ ಕೆಲಸ ಆಗಲೇ ಇಲ್ಲ. ಕಾವೇರಿ ನೀರಿನ ವಿಚಾರವಾಗಿ 15 ವರ್ಷಗಳಿಂದ ಗಲಾಟೆ ಹೆಚ್ಚಾಗಿದೆ. ಇದು ತಮಿಳುನಾಡಿನ ಡಿಎಂಕೆ ಪಾರ್ಟಿ ಮಾಡುತ್ತಿರುವ ಸಮಸ್ಯೆ. ನಾವೆಲ್ಲರೂ ಕನ್ನಡಿಗರು, ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕು ಎಂದರು. ಅವರು ಕರ್ನಾಟಕವನ್ನ ಪಾಕಿಸ್ತಾನ ಅಥವಾ ಶ್ರೀಲಂಕಾ ಎಂದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
