ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
Cauvery issue: ಕನ್ನಡ ಚಿತ್ರರಂಗ ಇಂದು (ಜುಲೈ 30) ಫಿಲಂ ಚೇಂಬರ್ನಲ್ಲಿ ಸಭೆ ನಡೆಸಿ, ಕಾವೇರಿ ವಿವಾದಕ್ಕೆ ಚಿತ್ರರಂಗ ಹೇಗೆ ಸ್ಪಂದಿಸಬೇಕು ಎಂಬುದನ್ನು ತೀರ್ಮಾನಿಸಿದೆ. ಸಭೆಯ ಬಳಿಕ ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಅವರು ಸುದ್ದಿಗೋಷ್ಠಿಯುದ್ದೇಶಿಸಿ ಮಾತನಾಡಿ, ಕನ್ನಡ ಚಿತ್ರರಂಗ ನೆಲ, ಜಲ, ಭಾಷೆಯ ವಿಷಯ ಬಂದಾಗ ಸುಮ್ಮನೆ ಕೂತಿಲ್ಲ. ಈ ಬಾರಿಯೂ ಚಿತ್ರರಂಗ ರೈತರ ಪರ ಇದೆ’ ಎಂದಿದ್ದಾರೆ. ವಿಡಿಯೋ ನೋಡಿ...
ಕಾವೇರಿ (Cauvery) ವಿವಾದ ಭುಗಿಲೆದ್ದಿದ್ದು, ರಾಜ್ಯದ ಹಲವೆಡೆ ರೈತರು, ಕನ್ನಡಪರ ಸಂಘಟನೆಗಳ ಸದಸ್ಯರು ತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಕನ್ನಡ ಪರ ಸಂಘಟನೆಗಳು ಈಗಾಗಲೇ ಪ್ರತಿಭಟನೆಗೆ ಧುಮುಕಿದ್ದಾವೆ. ಕನ್ನಡ ಚಿತ್ರರಂಗ ಇಂದು (ಜುಲೈ 30) ಫಿಲಂ ಚೇಂಬರ್ನಲ್ಲಿ ಸಭೆ ನಡೆಸಿ, ಕಾವೇರಿ ವಿವಾದಕ್ಕೆ ಚಿತ್ರರಂಗ ಹೇಗೆ ಸ್ಪಂದಿಸಬೇಕು ಎಂಬುದನ್ನು ತೀರ್ಮಾನಿಸಿದೆ. ಸಭೆಯ ಬಳಿಕ ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಅವರು ಸುದ್ದಿಗೋಷ್ಠಿಯುದ್ದೇಶಿಸಿ ಮಾತನಾಡಿ, ಕನ್ನಡ ಚಿತ್ರರಂಗ ನೆಲ, ಜಲ, ಭಾಷೆಯ ವಿಷಯ ಬಂದಾಗ ಸುಮ್ಮನೆ ಕೂತಿಲ್ಲ. ಈ ಬಾರಿಯೂ ಚಿತ್ರರಂಗ ರೈತರ ಪರ ಇದೆ’ ಎಂದಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us

