ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ

Updated on: Jul 30, 2026 | 6:25 PM

Cauvery issue: ಕನ್ನಡ ಚಿತ್ರರಂಗ ಇಂದು (ಜುಲೈ 30) ಫಿಲಂ ಚೇಂಬರ್​​ನಲ್ಲಿ ಸಭೆ ನಡೆಸಿ, ಕಾವೇರಿ ವಿವಾದಕ್ಕೆ ಚಿತ್ರರಂಗ ಹೇಗೆ ಸ್ಪಂದಿಸಬೇಕು ಎಂಬುದನ್ನು ತೀರ್ಮಾನಿಸಿದೆ. ಸಭೆಯ ಬಳಿಕ ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಅವರು ಸುದ್ದಿಗೋಷ್ಠಿಯುದ್ದೇಶಿಸಿ ಮಾತನಾಡಿ, ಕನ್ನಡ ಚಿತ್ರರಂಗ ನೆಲ, ಜಲ, ಭಾಷೆಯ ವಿಷಯ ಬಂದಾಗ ಸುಮ್ಮನೆ ಕೂತಿಲ್ಲ. ಈ ಬಾರಿಯೂ ಚಿತ್ರರಂಗ ರೈತರ ಪರ ಇದೆ’ ಎಂದಿದ್ದಾರೆ. ವಿಡಿಯೋ ನೋಡಿ...

ಕಾವೇರಿ (Cauvery) ವಿವಾದ ಭುಗಿಲೆದ್ದಿದ್ದು, ರಾಜ್ಯದ ಹಲವೆಡೆ ರೈತರು, ಕನ್ನಡಪರ ಸಂಘಟನೆಗಳ ಸದಸ್ಯರು ತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಕನ್ನಡ ಪರ ಸಂಘಟನೆಗಳು ಈಗಾಗಲೇ ಪ್ರತಿಭಟನೆಗೆ ಧುಮುಕಿದ್ದಾವೆ. ಕನ್ನಡ ಚಿತ್ರರಂಗ ಇಂದು (ಜುಲೈ 30) ಫಿಲಂ ಚೇಂಬರ್​​ನಲ್ಲಿ ಸಭೆ ನಡೆಸಿ, ಕಾವೇರಿ ವಿವಾದಕ್ಕೆ ಚಿತ್ರರಂಗ ಹೇಗೆ ಸ್ಪಂದಿಸಬೇಕು ಎಂಬುದನ್ನು ತೀರ್ಮಾನಿಸಿದೆ. ಸಭೆಯ ಬಳಿಕ ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಅವರು ಸುದ್ದಿಗೋಷ್ಠಿಯುದ್ದೇಶಿಸಿ ಮಾತನಾಡಿ, ಕನ್ನಡ ಚಿತ್ರರಂಗ ನೆಲ, ಜಲ, ಭಾಷೆಯ ವಿಷಯ ಬಂದಾಗ ಸುಮ್ಮನೆ ಕೂತಿಲ್ಲ. ಈ ಬಾರಿಯೂ ಚಿತ್ರರಂಗ ರೈತರ ಪರ ಇದೆ’ ಎಂದಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More