ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್ ಘೋಷಣೆ

Updated on: Aug 12, 2026 | 3:10 PM

ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ (ಆಗಸ್ಟ್ 13) ಕರ್ನಾಟಕ ಬಂದ್​​​​​ಗೆ ಕರೆ ನೀಡಲಾಗಿದೆ. ಆದ್ರೆ, ಈ ಬಂದ್ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹೌದು....ಕೆಲ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್​​​ಗೆ ಬೆಂಬಲ ಘೋಷಿಸಿದ್ದರೆ, ಇನ್ನು ಪ್ರವೀಣ್ ಶೆಟ್ಟಿ ಬಣ ಹಾಗೂ ಸಾರಾ ಗೋವಿಂದ್ ಅವರು ನಾಳಿನ ಬಂದ್​​​​ಗೆ ಬೆಂಬಲ ಇಲ್ಲ ಎಂದು ಘೋಷಣೆ ಮಾಡಿದ್ದಾರೆ. ಕಾವೇರಿ ನದಿ ನೀರಿಗಾಗಿ ಹೋರಾಟ ಮಾಡುತ್ತಲ್ಲೇ ಇದ್ದೇವೆ. ಮುಂದೆಯೂ ಮಾಡುತ್ತೇವೆ. ಆದ್ರೆ, ಗುರುವಾರದ ಕರ್ನಾಟಕ ಬಂದ್​​​ಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, (ಆಗಸ್ಟ್ 12): ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ (ಆಗಸ್ಟ್ 13) ಕರ್ನಾಟಕ ಬಂದ್​​​​​ಗೆ ಕರೆ ನೀಡಲಾಗಿದೆ. ಆದ್ರೆ, ಈ ಬಂದ್ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹೌದು….ಕೆಲ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್​​​ಗೆ ಬೆಂಬಲ ಘೋಷಿಸಿದ್ದರೆ, ಇನ್ನು ಪ್ರವೀಣ್ ಶೆಟ್ಟಿ ಬಣ ಹಾಗೂ ಸಾರಾ ಗೋವಿಂದ್ ಅವರು ನಾಳಿನ ಬಂದ್​​​​ಗೆ ಬೆಂಬಲ ಇಲ್ಲ ಎಂದು ಘೋಷಣೆ ಮಾಡಿದ್ದಾರೆ. ಕಾವೇರಿ ನದಿ ನೀರಿಗಾಗಿ ಹೋರಾಟ ಮಾಡುತ್ತಲ್ಲೇ ಇದ್ದೇವೆ. ಮುಂದೆಯೂ ಮಾಡುತ್ತೇವೆ. ಆದ್ರೆ, ಗುರುವಾರದ ಕರ್ನಾಟಕ ಬಂದ್​​​ಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More