AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ಮನವಿಗೂ ಡೋಂಟ್ ಕೇರ್: ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್

ಡಿಕೆಶಿ ಮನವಿಗೂ ಡೋಂಟ್ ಕೇರ್: ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್

ರಮೇಶ್ ಬಿ. ಜವಳಗೇರಾ
|

Updated on: Aug 02, 2026 | 4:38 PM

Share

ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ನೇತೃತ್ವದಲ್ಲಿಂದು ಸರ್ವಪಕ್ಷಗಳ ಸಭೆ ನಡೆದಿದ್ದು, ರೈತರ ಪರವಾಗಿ ತೀರ್ಮಾನ ಕೈಗೊಳ್ಳಲಾಗುವುದು. ಹೀಗಾಗಿ ಪ್ರತಿಭಟನೆ ಆಗಸ್ಟ್ 13ರ ಕರ್ನಾಟಕ ಬಂದ್​​ ಮಾಡದಂತೆ ಸಂಘಟನೆಗಳಿಗೆ ಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಇನ್ನು ಈ ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಕ್ರಿಯಿಸಿ, ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ.ಅಖಂಡ ಕರ್ನಾಟಕ ಬಂದ್ ಮಾಡಿಯೇ ಮಾಡುತ್ತೇವೆ. ಸಿಎಂ ಡಿಕೆ ಶಿವಕುಮಾರ್ ಕೂಡ ಬರಲಿ, ವೀಳ್ಯದೆಲೆ ನೀಡಿ ಸ್ವಾಗತಿಸ್ತೇವೆ. ಮಳೆ ಆಗಿದೆ ಅಂತಾ ತಮಿಳುನಾಡಿಗೆ ನೀರು ಬಿಡಬೇಡಿ. ನಮ್ಮ ನಾಲೆಗಳಿಗೆ ನೀರು ಹರಿಸಬೇಕೆಂದು ಈ ಬಂದ್. ಕರ್ನಾಟಕ ಬಂದ್‌ನಿಂದ ಯಾರಿಗೂ ನಷ್ಟ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮೈಸೂರು, (ಆಗಸ್ಟ್ 02): ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ನೇತೃತ್ವದಲ್ಲಿಂದು ಸರ್ವಪಕ್ಷಗಳ ಸಭೆ ನಡೆದಿದ್ದು, ರೈತರ ಪರವಾಗಿ ತೀರ್ಮಾನ ಕೈಗೊಳ್ಳಲಾಗುವುದು. ಹೀಗಾಗಿ ಪ್ರತಿಭಟನೆ ಆಗಸ್ಟ್ 13ರ ಕರ್ನಾಟಕ ಬಂದ್​​ ಮಾಡದಂತೆ ಸಂಘಟನೆಗಳಿಗೆ ಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಇನ್ನು ಈ ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಕ್ರಿಯಿಸಿ, ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ.ಅಖಂಡ ಕರ್ನಾಟಕ ಬಂದ್ ಮಾಡಿಯೇ ಮಾಡುತ್ತೇವೆ. ಸಿಎಂ ಡಿಕೆ ಶಿವಕುಮಾರ್ ಕೂಡ ಬರಲಿ, ವೀಳ್ಯದೆಲೆ ನೀಡಿ ಸ್ವಾಗತಿಸ್ತೇವೆ. ಮಳೆ ಆಗಿದೆ ಅಂತಾ ತಮಿಳುನಾಡಿಗೆ ನೀರು ಬಿಡಬೇಡಿ. ನಮ್ಮ ನಾಲೆಗಳಿಗೆ ನೀರು ಹರಿಸಬೇಕೆಂದು ಈ ಬಂದ್. ಕರ್ನಾಟಕ ಬಂದ್‌ನಿಂದ ಯಾರಿಗೂ ನಷ್ಟ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More