CBSE ವಿದ್ಯಾರ್ಥಿಗಳು, ಪೋಷಕರು ನೋಡಲೇಬೇಕಾದ ಸ್ಟೋರಿ ಇದು

Updated on: Feb 17, 2026 | 3:51 PM

ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 2025-26ನೇ ಶೈಕ್ಷಣಿಕ ವರ್ಷದಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ. ಈ ನಿರ್ಧಾರವು ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಶಿಫಾರಸುಗಳಿಗೆ ಅನುಗುಣವಾಗಿದ್ದು, ಹೊಸ ನಿಯಮಗಳು 2026 ರಿಂದ ಜಾರಿಗೆ ಬರಲಿವೆ. ಎಲ್ಲಾ ವಿದ್ಯಾರ್ಥಿಗಳು ಸಹ ಮೊದಲ ಪರೀಕ್ಷೆ ಕಡ್ಡಾಯ ಅಂತಿದೆ ಸಿಬಿಎಸ್‌ಇ. ಹಾಗಾದ್ರೆ, ಏನು ಹೇಳುತ್ತಿದೆ ಸಿಬಿಎಸ್‌ಇ? ಈ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ಮಾಹಿತಿ ಇಲ್ಲಿದೆ ನೋಡಿ.

ಬೆಂಗಳೂರು, (ಫೆಬ್ರವರಿ 17): ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 2025-26ನೇ ಶೈಕ್ಷಣಿಕ ವರ್ಷದಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ. ಈ ನಿರ್ಧಾರವು ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಶಿಫಾರಸುಗಳಿಗೆ ಅನುಗುಣವಾಗಿದ್ದು, ಹೊಸ ನಿಯಮಗಳು 2026 ರಿಂದ ಜಾರಿಗೆ ಬರಲಿವೆ. ಎಲ್ಲಾ ವಿದ್ಯಾರ್ಥಿಗಳು ಸಹ ಮೊದಲ ಪರೀಕ್ಷೆ ಕಡ್ಡಾಯ ಅಂತಿದೆ ಸಿಬಿಎಸ್‌ಇ. ಹಾಗಾದ್ರೆ, ಏನು ಹೇಳುತ್ತಿದೆ ಸಿಬಿಎಸ್‌ಇ? ಈ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ಮಾಹಿತಿ ಇಲ್ಲಿದೆ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More