AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ Drugs: ನಟಿ ರಾಗಿಣಿ ಅರೆಸ್ಟ್

[lazy-load-videos-and-sticky-control id=”ZNk3vG9mZU0″] ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ Drugs ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಅವರನ್ನು CCB ಅಧಿಕಾರಿಗಳು ಇಂದು ಸಂಜೆ ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಮೂರನೆಯ ಬಂಧನವಾಗಿದೆ. ಅಂತಾರಾಷ್ಟ್ರೀಯ ಡ್ರಗ್​ ಪೆಡ್ಲರ್ಸ್‌ ಜತೆ ನಂಟು ಆರೋಪದಡಿ ರಾಗಿಣಿ ಬಂಧನ ಮಾಡಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣದ ಬಳಿಕ ಕಾನೂನು ಪ್ರಕ್ರಿಯೆಗಳು ಏನು..? ನಟಿ ರಾಗಿಣಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಸಿಸಿಬಿ, ಅದಕ್ಕೂ ಮುನ್ನ ವೈದ್ಯಕೀಯ ತಪಾಸಣೆಗೊಳಪಡಿಸಲಿದ್ದಾರೆ. ವೈದ್ಯಕೀಯ ತಪಾಸಣೆ ಬಳಿಕ ವಿಡಿಯೊ‌ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಬಳಿಕ […]

ಸ್ಯಾಂಡಲ್​ವುಡ್​ನಲ್ಲಿ Drugs: ನಟಿ ರಾಗಿಣಿ ಅರೆಸ್ಟ್
ನಟಿ ರಾಗಿಣಿ ದ್ವಿವೇದಿ
ಸಾಧು ಶ್ರೀನಾಥ್​
|

Updated on:Sep 04, 2020 | 7:27 PM

Share

[lazy-load-videos-and-sticky-control id=”ZNk3vG9mZU0″]

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ Drugs ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಅವರನ್ನು CCB ಅಧಿಕಾರಿಗಳು ಇಂದು ಸಂಜೆ ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಮೂರನೆಯ ಬಂಧನವಾಗಿದೆ. ಅಂತಾರಾಷ್ಟ್ರೀಯ ಡ್ರಗ್​ ಪೆಡ್ಲರ್ಸ್‌ ಜತೆ ನಂಟು ಆರೋಪದಡಿ ರಾಗಿಣಿ ಬಂಧನ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣದ ಬಳಿಕ ಕಾನೂನು ಪ್ರಕ್ರಿಯೆಗಳು ಏನು..? ನಟಿ ರಾಗಿಣಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಸಿಸಿಬಿ, ಅದಕ್ಕೂ ಮುನ್ನ ವೈದ್ಯಕೀಯ ತಪಾಸಣೆಗೊಳಪಡಿಸಲಿದ್ದಾರೆ. ವೈದ್ಯಕೀಯ ತಪಾಸಣೆ ಬಳಿಕ ವಿಡಿಯೊ‌ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಬಳಿಕ ಪ್ರಕರಣದಲ್ಲಿ ಪ್ರಮುಖ ಪಾತ್ರ ಇರುವ ಕಾರಣ ಹೆಚ್ಚಿನ ವಿಚಾರಣೆಗೆ ಸಿಸಿಬಿ ವಶಕ್ಕೆ ಕೇಳುವ ಸಾಧ್ಯತೆಯಿದೆ. ಸುಮಾರು 7 ರಿಂದ 14 ದಿನ ಸಿಸಿಬಿ ಪೊಲೀಸರ ವಶಕ್ಕೆ ಮನವಿ ಮಾಡಲಿದ್ದಾರೆ. ನ್ಯಾಯಾಧೀಶರು 5 ರಿಂದ 7 ದಿನ ಪೊಲೀಸ್ ಕಸ್ಟಡಿಗೆ ನೀಡಬಹುದು. ಪೊಲೀಸ್ ಕಸ್ಟಡಿಗೆ ಪಡೆದು ಮತ್ತೆ ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ.

ಪೊಲೀಸ್‌ ವಶಕ್ಕೆ ನೀಡಿದರೆ ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ವಿಚಾರಣೆ ಮುಂದುವರಿಯಲಿದೆ. ನಂತರ ರಾಗಿಣಿಯನ್ನು ಮಡಿವಾಳದ ರಿಮ್ಯಾಂಡ್‌ ರೂಂನಲ್ಲಿ ಇರಿಸಲಾಗುವುದು. ಮರುದಿನ ಮತ್ತೆ ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಾಗುವುದು ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಬೆಳಗ್ಗೆ ನಟಿಯ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಆಕೆಯ ಮನೆಯಲ್ಲಿದ್ದ ಹಾರ್ಡ್‌ ಡಿಸ್ಕ್‌, 2 ಮೊಬೈಲ್‌, ಲ್ಯಾಪ್‌ಟಾಪ್‌ ಜಪ್ತಿ ಮಾಡಲಾಗಿತ್ತು. ನಟಿ ರಾಗಿಣಿ ದ್ವಿವೇದಿ ಮೊಬೈಲ್‌ನಲ್ಲಿ ಡ್ರಗ್ಸ್‌ ಪೆಡ್ಲರ್‌ಗಳು, ಡ್ರಗ್ಸ್ ಪಾರ್ಟಿ ಆಯೋಜಕರ ಸಂಪರ್ಕ ಇರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಜೊತೆಗೆ, ಪಾರ್ಟಿಗಳಲ್ಲೂ ಡ್ರಗ್ಸ್‌ ಸೇವನೆ ಬಗ್ಗೆ ಸಾಕ್ಷ್ಯಾಧಾರ ಲಭ್ಯವಾಗಿದೆ ಎಂದು ಹೇಳಲಾಗಿದೆ.

Published On - 6:43 pm, Fri, 4 September 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ