AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಸಿಸಿಎಲ್ ಆಡೋಕೆ ಚತ್ತೀಸ್​ಗಢಕ್ಕೆ ಸುದೀಪ್ ಆ್ಯಂಡ್ ಟೀಂ

Kichcha Sudeep: ಸಿಸಿಎಲ್ ಆಡೋಕೆ ಚತ್ತೀಸ್​ಗಢಕ್ಕೆ ಸುದೀಪ್ ಆ್ಯಂಡ್ ಟೀಂ

ರಾಜೇಶ್ ದುಗ್ಗುಮನೆ
|

Updated on:Feb 17, 2023 | 8:38 AM

Share

ಸಿಸಿಎಲ್​ಗಾಗಿ ಸುದೀಪ್ ತಂಡ ಈಗಾಗಲೇ ಭರ್ಜರಿ ತಯಾರಿ ನಡೆಸಿದೆ. ಫೆಬ್ರವರಿ 18ರಿಂದ ಸಿಸಿಎಲ್ ಕ್ರಿಕೆಟ್ ಟೂರ್ನಿ ಆರಂಭ ಆಗಲಿದೆ.

ಸಿಸಿಎಲ್ (CCL) ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಈಗ ಸುದೀಪ್ ಆ್ಯಂಡ್ ಟೀಂ ಚತ್ತೀಸ್​ಗಢದ ರಾಯಪುರದತ್ತ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನ ಏರ್​​ಪೋರ್ಟ್​ನಿಂದ ಸುದೀಪ್ ಹಾಗೂ ತಂಡ ತೆರಳಿರುವ ವಿಡಿಯೋ ವೈರಲ್ ಆಗಿದೆ. ಸಿಸಿಎಲ್​ಗಾಗಿ ಸುದೀಪ್ (Sudeep) ತಂಡ ಈಗಾಗಲೇ ಭರ್ಜರಿ ತಯಾರಿ ನಡೆಸಿದೆ. ಫೆಬ್ರವರಿ 18ರಿಂದ ಸಿಸಿಎಲ್ ಕ್ರಿಕೆಟ್ ಟೂರ್ನಿ ಆರಂಭ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Feb 17, 2023 08:37 AM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More